ಮಡಿಕೇರಿ, ಸೆ. ೨: ಹಾಕತ್ತೂರು ಗ್ರಾಮ ಪಂಚಾಯಿತಿಯ ೨೦೨೩-೨೪ನೇ ಸಾಲಿನ ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು ೧೫ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ ತಾ.೫ರಂದು ಪೂರ್ವಾಹ್ನ ೧೦.೩೦ ಗಂಟೆಗೆ ಕುವೆಂಪು ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.