ಕಣಿವೆ, ಅ. ೧: ಮೂರ್ನಾಡುವಿ ನಲ್ಲಿ ನಡೆದ ಕಾಲೇಜು ಹಂತದ ವಿದ್ಯಾರ್ಥಿಗಳ ಖೋ-ಖೋ ಪಂದ್ಯಾವಳಿಯಲ್ಲಿ ಬಸವನಹಳ್ಳಿ ಮೊರಾರ್ಜಿ ದೇಸಾಯಿ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನ ಪ್ರಾಂಶುಪಾಲೆ ಶ್ರೀದೇವಿ ತಿಳಿಸಿದ್ದಾರೆ.