ಮಡಿಕೇರಿ, ಅ. ೧: ಕೊಡಗು - ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕೇಂದ್ರ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸ್ಥಾಯಿ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.