ಚೆಯ್ಯಂಡಾಣೆ, ಅ. ೨: ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿ ಟ್ರಸ್ಟ್ ಅನಾಥಾಶ್ರಮದಿಂದ ನಾಲ್ಕು ಹೆಣ್ಣು ಮಕ್ಕಳ ವಿವಾಹ ಕಾರ್ಯಕ್ರಮ ತಾ. ೩ರಂದು (ಇಂದು) ವೀರಾಜಪೇಟೆ ಸಮೀಪದ ಪೆರುಂಬಾಡಿ ಶಂಸುಲ್ ಉಲಮಾ ಕ್ಯಾಂಪಸ್ ಆವರಣದಲ್ಲಿ ನಡೆಯಲಿದೆ ಎಂದು ಶಂಸುಲ್ ಉಲಮಾ ಎಜುಕೇಶನಲ್ ಟ್ರಸ್ಟ್ ಅಕಾಡೆಮಿ ಅಧ್ಯಕ್ಷ ಸಿಪಿಎಂ ಬಶೀರ್ ಹಾಜಿ ತಿಳಿಸಿದ್ದಾರೆ.

ಪೂರ್ವಾಹ್ನ ೧೦:೩೦ಕ್ಕೆ ವಿವಾಹ ಸಮಾರಂಭ ಪ್ರಾರಂಭವಾಗಲಿದ್ದು . ಧಾರ್ಮಿಕ ಪಂಡಿತರುಗಳು, ಉಲಮಾ, ಉಮರಾಗಳು, ದಾನಿಗಳು, ಸಮಾಜ ಸೇವಕರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಸಾಮೂಹಿಕ ವಿವಾಹ ಸಮಾರಂಭದ ಉದ್ಘಾಟನೆಯನ್ನು ಸಮಸ್ತ ಕೇಂದ್ರ ಮುಶಾವರ ಸದಸ್ಯರು ಹಾಗೂ ಕೊಡಗು ಜಿಲ್ಲಾ ಉಪ ಖಾಝಿ ಎಂ.ಎA. ಅಬ್ದುಲ್ಲಾ ಫೈಝಿ ನೆರವೇರಿಸಲಿದ್ದಾರೆ. ಪಾಣಕಾಡ್ ಸಯ್ಯದ್ ಬಶೀರ್ ಅಲಿ ಶಿಹಾಬ್ ತಂಙಳ್ ನಿಖಾ ನೇತೃತ್ವ ವಹಿಸಲಿದ್ದಾರೆ. ವಾಗ್ಮಿ ಸಿರಾಜುದ್ದೀನ್ ಅಲ್ ಖಾಸಿಮಿ ಧಾರ್ಮಿಕ ಪ್ರವಚನ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಮತ್ತಿತರರು ಭಾಗವಹಿ¸ಕುಮಾರ್ ಅವರು ಸಂವಾದ ನಡೆಸುತ್ತಾ ಸಹಕಾರ ಸಂಘದ ರಚನೆ, ಅದರ ಬೆಳವಣಿಗೆ ಕುರಿತು ಮಾತನಾಡಿದರು. ವಿದ್ಯಾರ್ಥಿಗಳು ಕೂಡಿಗೆ ಡೈರಿಗೆ ಮತ್ತು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದರು.

Àಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.