ಕರಿಕೆ, ಅ. ೭: ಇಲ್ಲಿನ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ಸಮುದಾಯ ಆರೋಗ್ಯ ಕೇಂದ್ರ, ಆಯುಷ್ಮಾನ್ ಆರೋಗ್ಯ ಮತ್ತು ಕರಿಕೆ ಗ್ರಾಮ ಪಂಚಾಯಿತಿ ಇವುಗಳ ಸಹಯೋಗದೊಂದಿಗೆ ಶಿಬಿರವು ತಾ. ೮ ರಂದು (ಇಂದು) ಸಹಕಾರ ಬ್ಯಾಂಕ್ನ ಸಭಾಂಗಣದಲ್ಲಿ ಆರೋಗ್ಯ ಶಿಬಿರ ನಡೆಯಲಿದ್ದು, ಶಿಬಿರದಲ್ಲಿ ಕಣ್ಣು, ಕಿವಿ, ಮೂಗು, ಗಂಟಲು, ಸ್ತಿçà ರೋಗ ತಜ್ಞರು, ಮಕ್ಕಳ ವೈದ್ಯರು, ಚರ್ಮರೋಗ, ದಂತ ಚಿಕಿತ್ಸೆ, ಮನೋರೋಗ ವೈದ್ಯರು, ಅಂಗವಿಕಲ ¥ಮಾಣಪತ್ರ ಸೇರಿದಂತೆ ಹಲವು ಸೇವೆಗಳು ಲಭ್ಯವಿದ್ದು ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷÀ ಎನ್.ಬಾಲಚಂದ್ರ ನಾಯರ್ ತಿಳಿಸಿದ್ದಾರೆ.