ಚೆಯ್ಯಂಡಾಣೆ, ಅ. ೮: ವೀರಾಜಪೇಟೆ ಸಮೀಪದ ಗುಂಡಿಕೆರೆ ದರ್ಗಾ ಷರೀಫ್‌ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಔಲಿಯಾಗಳ ಹೆಸರಿನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭವನ್ನು ೨೦೨೫ರ ಏಪ್ರಿಲ್ ೧೩ ರಿಂದ ೧೫ ರವರೆಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಗುಂಡಿಕೆರೆ ಶಾಫಿ ಮುಸ್ಲಿಂ ಜಮಾಅತ್ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.