(ಕೆ.ಎಂ. ಇಸ್ಮಾಯಿಲ್ ಕಂಡಕರೆ)

ಮಡಿಕೇರಿ, ಅ. ೧೫: ಕೊಡಗು ಕ್ರೀಡೆಯ ತವರೂರು ಎಂದು ಎಲ್ಲರೂ ಹೆಮ್ಮೆಯಿಂದ ಬೆನ್ನು ತಟ್ಟಿಕೊಳ್ಳುತ್ತಾರೆ.

ಆದರೆ ಕೊಡಗು ಕ್ರೀಡಾ ಜಿಲ್ಲಾ ಎಂದು ಹೆಸರಿಗಷ್ಟೇ. ಜಿಲ್ಲೆಯಲ್ಲಿ ಸುಸಜ್ಜಿತವಾದ ಕ್ರೀಡಾಂಗಣವೇ ಇಲ್ಲ. ಜಿಲ್ಲಾ ಕೇಂದ್ರ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣ ನಿರ್ವಹu