ಮಡಿಕೇರಿ, ಅ. ೨೦: ಮಧ್ಯಪ್ರದೇಶದ ಭೂಪಾಲ್‌ನಲ್ಲಿ ನಡೆಯುತ್ತಿರುವ ೧೭ ವರ್ಷದೊಳಗಿನ ಬಾಲಕಿಯರ ಸಿ.ಬಿ.ಎಸ್.ಸಿ. ವಿಭಾಗದ ರಾಷ್ಟಿçÃಯ ಹಾಕಿ ಪಂದ್ಯಾವಳಿಯಲ್ಲಿ ದಕ್ಷಿಣ ವಲಯವನ್ನು ಪ್ರತಿನಿಧಿಸುತ್ತಿರುವ ಕರ್ನಾಟಕ ರಾಜ್ಯದ ಮಡಿಕೇರಿಯ ಕೊಡಗು ವಿದ್ಯಾಲಯ ಬಾಲಕಿಯರ ತಂಡವು ಆರಂಭಿಕ ಪಂದ್ಯದಲ್ಲಿ ಪೂರ್ವ ವಲಯದ ಚಾಂಪಿಯನ್ ಛತ್ತೀಸ್ ಘಡದ ಕೃಷ್ಣ ಪಬ್ಲಿಕ್ ಸ್ಕೂಲ್ ಬಾಲಕಿಯರ ತಂಡವನ್ನು ೧೬-೦ ಗೋಲುಗಳಿಂದ ಸೋಲಿಸಿ ಮುಂದಿನ ಹಂತಕ್ಕೆ ಪ್ರವೇಶಿಸಿದೆ.