ಮಡಿಕೇರಿ, ಅ. ೨೧: ನಗರದ ಶ್ರೀ ಮುತ್ತಪ್ಪ ದೇವಾಲಯದಲ್ಲಿ ತಾ.೨೬ರಂದು ಪುತ್ತರಿ ವೆಳ್ಳಾಟಂ ಹಮ್ಮಿಕೊಳ್ಳಲಾಗಿದೆ. ಅಂದು ಸಂಜೆ ೪ ಗಂಟೆಗೆ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವುದು, ೫-೩೦ ಗಂಟೆಗೆ ಶ್ರೀ ಮುತ್ತಪ್ಪ ವೆಳ್ಳಾಟಂ, ೬-೩೦ಕ್ಕೆ ಶ್ರೀ ಕುಟ್ಟಿಚಾತನ್ ವೆಳ್ಳಾಟಂ, ೭ ಗಂಟೆಗೆ ಶ್ರೀ ಪೋದಿ ವೆಳ್ಳಾಟಂ ನಂತರ ಪ್ರಸಾದ ವಿತರಣೆ ನಡೆಯಲಿದೆ.