ಮಡಿಕೇರಿ, ಅ. ೨೯: ಬೆಟ್ಟಗೇರಿ ಗ್ರಾಮ ಪಂಚಾಯಿತಿಯ ೨೦೨೩-೨೪ ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಸಂಬAಧಿಸಿದAತೆ ಸಾಮಾಜಿಕ ಲೆಕ್ಕಪರಿಶೋಧನಾ ಗ್ರಾಮ ಸಭೆ ಮತ್ತು ೨೦೨೩-೨೦೨೪ನೇ ಸಾಲಿನ ೧೫ನೇ ಹಣಕಾಸು ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ ಪಂಚಾಯಿತಿ ಅಧ್ಯಕ್ಷೆ ಚಳಿಯಂಡ ಕಮಲ ಉತ್ತಯ್ಯ ಅಧ್ಯಕ್ಷತೆಯಲ್ಲಿ ಹಾಗೂ ನೋಡೆಲ್ ಅಧಿಕಾರಿ ಉಪಸ್ಥಿತಿಯಲ್ಲಿ ತಾ. ೫ ರಂದು ಪೂರ್ವಾಹ್ನ ೧೧.೦೦ ಗಂಟೆಗೆ ಬೆಟ್ಟಗೇರಿ ಸ.ಮಾ.ಪ್ರಾ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.