ಮಡಿಕೇರಿ, ಅ. ೩೦: ಕೊಡಗು ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಮಡಿಕೇರಿ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ. ಡಿ.ಕೆ. ಸರಸ್ವತಿ ನಾಮನಿರ್ದೇಶನಗೊಂಡಿದ್ದಾರೆ ಎಂದು ವಿ.ವಿ. ಕುಲಸಚಿವರು ಅಧಿಸೂಚನೆ ಹೊರಡಿಸಿದ್ದಾರೆ.