ಮಡಿಕೇರಿ, ನ. ೮: ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ ೧೨ ಗ್ರಾಮ ಪಂಚಾಯತ್ಗಳಲ್ಲಿ “ಸಮಗ್ರ ನಾಗರಿಕ ಸೇವಾ ಕೇಂದ್ರ”/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಫ್ರ್ರಾಂಚೈಸಿಗಳಿAದ ಅರ್ಜಿ ಆಹ್ವಾನಿಸಲಾಗಿದೆ.
ಮಡಿಕೇರಿ ತಾಲೂಕಿನ ಹೊಸ್ಕೇರಿ, ಪೊನ್ನಂಪೇಟೆ ತಾಲೂಕಿನ ನಿಟ್ಟೂರು, ಬಲ್ಯಮಂಡೂರು, ಕೆ.ಬಾಡಗ, ಬಿ.ಶೆಟ್ಟಿಗೇರಿ, ಕಿರುಗೂರು ಮತ್ತು ನಾಲ್ಕೇರಿ, ವೀರಾಜಪೇಟೆ ತಾಲೂಕಿನ ಬೇಟೋಳಿ, ಹೊಸೂರು, ಶ್ರೀಮಂಗಲ, ಆರ್ಜಿ ಹಾಗೂ ಸೋಮವಾರಪೇಟೆ ತಾಲೂಕಿನ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಫ್ರಾಂಚೈಸಿ ಪಡೆಯಲು ಅವಕಾಶವಿದೆ.
ಆಸಕ್ತ ಫ್ರಾಂಚೈಸಿಗಳು ಲಿಂಕ್: hಣಣಠಿs://ಞಚಿಟ-mಥಿs.gಡಿಚಿmಚಿoಟಿe.ಞಚಿಡಿಟಿಚಿಣಚಿಞಚಿ.gov.iಟಿ/ ಈ ಲಿಂಕ್ನ ಮೂಲಕ ಅರ್ಜಿ ಸಲ್ಲಿಸಲು ತಾ. ೧೫ ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ೯೧೪೮೭ ೧೨೪೭೩ ಮೊಬೈಲ್ ಸಂಖ್ಯೆಯನ್ನು ಹಾಗೂ ಇ-ಮೇಲ್ ಐಡಿ: ಛಿಚಿಡಿe@bಟsiಟಿಣeಡಿಟಿಚಿಣioಟಿಚಿಟ.ಟಿeಣ ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದ್ದಾರೆ.