ಮಡಿಕೇರಿ, ನ. ೨೦: ವೀರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-೨ ಬಿ. ಶೆಟ್ಟಿಗೇರಿ ಫೀಡರ್‌ನ ಎಚ್‌ಟಿ/ ಎಲ್‌ಟಿ ಮಾರ್ಗದ ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ತಾ. ೨೧ ರಂದು ರಂದು ಬೆಳಿಗ್ಗೆ ೯.೩೦ ರಿಂದ ಸಂಜೆ ೫ ಗಂಟೆಯವರೆಗೆ ಬಿ. ಶೆಟ್ಟಿಗೇರಿ, ವಿ. ಬಾಡಗ, ಬಿಟ್ಟಂಗಾಲ ಕುಟ್ಟಂದಿ, ನಾಂಗಾಲ, ರುದ್ರಗುಪ್ಪೆ, ಬಾಳುಗೋಡು, ಕೊಂಗಾಣ ಹಾಗೂ ವೀರಾಜಪೇಟೆ ಪಟ್ಟಣದ ವಿದ್ಯಾನಗರ, ಸಿಲ್ವನಗರ, ಸುಭಾಶ್‌ನಗರ, ವಿಜಯನಗರ, ನಿಸರ್ಗ ಬಡಾವಣೆ, ಕಿರುಮಕ್ಕಿ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
* ಮಡಿಕೇರಿ ೬೬/೧೧ ಕೆವಿ ವಿದ್ಯುತ್ ಉಪ ಕೇಂದ್ರದಿAದ ಹೊರಹೊಮ್ಮುವ ಎಫ್೩ ಗದ್ದಿಗೆ ಫೀಡರ್‌ನಲ್ಲಿ ತಾ. ೨೧ ರಂದು ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ತುರ್ತು ನಿರ್ವಹಣಾ ಕಾಮಗಾರಿ ನಡೆಸಬೇಕಿರುವ ಹಿನ್ನೆಲೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಸಂಪಿಗೆಕಟ್ಟೆ, ಕನ್ನಂಡಬಾಣೆ, ಎ.ವಿ. ಶಾಲೆ, ಗದ್ದಿಗೆ, ಉಕ್ಕುಡ, ಆಜಾದ್‌ನಗರ, ತ್ಯಾಗರಾಜ ಕಾಲೋನಿ, ಅಬ್ಬಿಫಾಲ್ಸ್ ರಸ್ತೆ, ಭಗವತಿನಗರ, ಮಲ್ಲಿಕಾರ್ಜನನಗರ, ರಾಣಿಪೇಟೆ, ಮಾರ್ಕೆಟ್ ಮಹದೇವಪೇಟೆ, ಕಾನ್ವೆಂಟ್ ಜಂಕ್ಷನ್, ಕೂರ್ಗ್ಇಂಟರ್ ನ್ಯಾಷನಲ್, ಐಟಿಐ ಹಿಂಭಾಗ, ಕಾವೇರಿ ಬಡಾವಣೆ, ಟೀ ಜಾನ್ ಲೇಔಟ್, ಅಬ್ದುಲ್ ಕಲಾಂ ಬಡಾವಣೆ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.