ಮಡಿಕೇರಿ, ನ. ೨೭ : ಮಡಿಕೇರಿ ಅಧಿಕ ಸಿ.ಜೆ (ಕಿವಿ) ಜೆ.ಎಂ.ಎಫ್.ಸಿ. ನ್ಯಾಯಾಲಯದ ಗುತ್ತಿಗೆ ಸಹಾಯಕ ಸರ್ಕಾರಿ ಅಭಿಯೋಜಕರಾದ ಕೆ. ಧನಂಜಯ ಕುಮಾರ್ ವರ್ಗಾವಣೆಗೊಂಡಿದ್ದಾರೆ. ಇವರನ್ನು ವೀರಾಜಪೇಟೆಯ ಅಧಿಕ ಸಿಜೆ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.