ಕೂಡಿಗೆ, ನ. ೨೮: ಕೂಡಿಗೆಯ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ಆವರಣದಲ್ಲಿ ಶ್ರೀ ಸತ್ಯನಾರಾಯಣ ವೃತಾಚರಣ ಸಮಿತಿ ವತಿಯಿಂದ ಲಕ್ಷ ದೀಪೋತ್ಸವದ ಅಂಗವಾಗಿ ದೀಪೋತ್ಸವ ಕಾರ್ಯಕ್ರಮ ವನ್ನು ತಾ. ೩೦ ರಂದು ದೇವಾಲಯದ ಆವರಣದಲ್ಲಿ ನಡೆಯಲಿವೆ.

ಕೂಡಿಗೆ, ಕೂಡುಮಂಗಳೂರು ಹನುಮ ಸೇನಾ ಸಮಿತಿಯ ವತಿಯಿಂದ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಭಾಗವಹಿಸುವವರು ತಾ. ೩೦ ರಂದು ೧೦ ಗಂಟೆಗೆ ಅಗಮಿಸಬೇಕೇಂದು ಸಮಿತಿಯವರು ತಿಳಿಸಿದ್ದಾರೆ.