*ಗೋಣಿಕೊಪ್ಪ, ನ. ೨೯: ಮೈಸೂರಿನ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ ಎಸ್‌ಜಿಎಫ್‌ಐ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ಮಾಜಿ ಎಂಎಲ್‌ಸಿ ಅರುಣ್ ಮಾಚಯ್ಯ ಅವರ ನೇತೃತ್ವದ ಝೆನ್ ಶಿಟೋರಿಯೂ ಕರಾಟೆ ಶಾಲೆಯ ನಿಖಿತ್ ನಾಚಪ್ಪ ಪ್ರಥಮ ಸ್ಥಾನ ಪಡೆದುಕೊಂಡು ಡಿಸೆಂಬರ್ ೮ರಿಂದ ದೆಹಲಿಯಲ್ಲಿ ನಡೆಯುವ ರಾಷ್ಟçಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾನೆ.