ಸೋಮವಾರಪೇಟೆ, ಜ. ೧೦: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷೀ, ಅನ್ನಭಾಗ್ಯ ಹಾಗೂ ಯುವನಿಧಿಯ ಪ್ರಗತಿ ಪರಿಶೀಲನಾ ಸಭೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಮಿತಿ ಅಧ್ಯಕ್ಷ ಜಿ.ಎಂ. ಕಾಂತರಾಜ್ ಅಧ್ಯಕ್ಷತೆಯಲ್ಲಿ ತಾ. ೧೬ ರಂದು ಬೆಳಿಗ್ಗೆ ೧೧ಕ್ಕೆ ನಡೆಯಲಿದೆ ಎಂದು ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಮೇಶ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.