ಮಡಿಕೇರಿ, ಜ. ೨೨: ಕೊಡಗು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ೨೦೨೫-೨೬ನೇ ಸಾಲಿಗೆ ೬ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಸರ್ಕಾರವು ಸ್ಥಾಪಿಸಿರುವ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ೬ ರಿಂದ ೧೦ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತç, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುತ್ತಿದೆ. ಈ ಶಾಲೆಗಳಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಅಂದರೆ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರವೇಶ ಲಭ್ಯವಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-೧ರ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ರೂ.೨.೫೦ ಲಕ್ಷಗಳು ಮತ್ತು ಪ್ರವರ್ಗ ೨ಎ, ೨ಬಿ, ೩ಎ ಮತ್ತು ೩ಬಿ ರವರಿಗೆ ರೂ. ೧ ಲಕ್ಷಗಳ ಆದಾಯ ಮಿತಿ ಇರುತ್ತದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಶೇ.೫೦ ರಷ್ಟು ಸೀಟುಗಳು ವಿದ್ಯಾರ್ಥಿನಿಯರಿಗೆ ಲಭ್ಯವಿರುತ್ತದೆ. ಒಮ್ಮೆ ಈ ವಸತಿ ಶಾಲೆಗಳಿಗೆ ವಿದ್ಯಾರ್ಥಿ ಸೇರಿದಲ್ಲಿ ೧೦ನೇ ತರಗತಿಯವರೆಗೆ ಉಚಿತವಾಗಿ ವಿದ್ಯಾಭ್ಯಾಸ ಮಾಡಬಹುದು.

ಈ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ೨೦೨೫-೨೬ನೇ ಸಾಲಿನಲ್ಲಿ ೬ನೇ ತರಗತಿಗೆ ೫೦ ವಿದ್ಯಾರ್ಥಿಗಳನ್ನು ಅಟಲ್ ಬಿಹಾರಿ ವಾಜಪೇಯಿ ಶಾಲೆಗಳಲ್ಲಿ ೬ನೇ ತರಗತಿಗೆ ೮೦ ವಿದ್ಯಾರ್ಥಿಗಳನ್ನು ಮಾತ್ರ ಸೇರಿಸಿಕೊಳ್ಳಲಾಗುವುದು. ಪ್ರಸ್ತುತ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ ೫ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಬಗ್ಗೆ ತಾಲ್ಲೂಕು ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು. ಈ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಅರ್ಹತೆ ಮತ್ತು ಮೀಸಲಾತಿಯಂತೆ ಪಟ್ಟಿ ತಯಾರಿಸಿ, ಮೆರಿಟ್ ಆಧಾರದ ಮೇಲೆ ಮೀಸಲಾತಿ ಅನ್ವಯ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಯು ತನ್ನ ಸ್ವಂತ ಜಿಲ್ಲೆಯಲ್ಲಿರುವ ಎಲ್ಲಾ ವಸತಿ ಶಾಲೆಗಳಿಗೆ ಪ್ರವೇಶ ಪಡೆಯಲು ಮೀಸಲಾತಿಗನುಗುಣವಾಗಿ ಅರ್ಹರಾಗಿರುತ್ತಾನೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಯು ಪ್ರಾಧಿಕಾರದ ವೆಬ್‌ಸೈಟ್ hಣಣಠಿ://ಞeಚಿ.ಞಚಿಡಿ.ಟಿiಛಿ.iಟಿ ಹಾಗೂ ತಿತಿತಿ.ಞಡಿeis.ಞಚಿಡಿ.ಟಿiಛಿ.iಟಿ ಅಲ್ಲಿ ಅರ್ಜಿ ಸಲ್ಲಿಸಬಹುದು.

ಪ್ರವೇಶ ಪರೀಕ್ಷೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ತಾ. ೨೫ ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ೨೦೨೫ ರ ಫೆಬ್ರವರಿ, ೦೬ ರ ನಂತರ ಅರ್ಜಿ ಸಲ್ಲಿಸಿದ ವಸತಿ ಶಾಲೆಯಲ್ಲಿ ಡೌನ್‌ಲೋಡ್ ಮಾಡಿಕೊಳ್ಳುವುದು. ಪ್ರವೇಶ ಪರೀಕ್ಷೆಯು ೨೦೨೫ ರ ಫೆಬ್ರವರಿ, ೧೫ ರಂದು ಮಧ್ಯಾಹ್ನ ೨.೩೦ ಗಂಟೆಯಿAದ ಸಂಜೆ ೪.೩೦ ಗಂಟೆಯವರೆಗೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಮಡಿಕೇರಿ, ಜ. ೨೨: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ) ಕೊಡಗು ಇವರ ವತಿಯಿಂದ ೨೦೨೪-೨೫ನೇ ಸಾಲಿಗೆ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು (ರಿನಿವಲ್) ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು (ರಿನಿವಲ್) ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ-ಸಿಇಟಿ/ನೀಟ್ ಮುಖಾಂತರ) ಎಂಬಿ, ಎಂಎಸ್‌ಎAಡಿ, ಎಂಎಸ್, ಬಿಡಿಎಸ್, ಎಂಡಿಎಸ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಇಂಜಿನಿಯರಿAಗ್, ಟೆಕ್ನಾಲಜಿ(ಬಿ.ಇ/ಬಿಟೆಕ್), ಎಂ ಟೆಕ್,ಎಂಇಬಿ ಆರ್ಕ್, ಎಂಆರ್ಕ್, ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿಎಸ್ಸಿ ರ‍್ಟಿಕಲ್ಚರ್, ಅಗ್ರಿಕಲ್ಚರ್, ಡೈರಿ ಟೆಕ್ನಾಲಜಿ, ಪಾರೆಸ್ಟಿçÃ, ವೆಟರ್ನರಿ, ಎನಿಮಲ್ ಸೈನ್ಸ್, ಫುಡ್ ಟೆಕ್ನಾಲಜಿ, ಬಯೋ ಟೆಕ್ನಾಲಜಿ, ಮೀನುಗಾರಿಕೆ, ಸೆರಿಕಲ್ಚರ್, ಹೋಮ್/ಕಮ್ಯುನಿಟಿ ಸೈನ್ಸ್, ಫುಡ್ ನ್ಯೂಟ್ರೀಷನ್ ಅಂಡ್ ಡಯಾಟಿಕ್ಸ್ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳು ಅರಿವು (ರಿನಿವಲ್) ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ನಿಗಮದ ವೆಬ್‌ಸೈಟ್ hಣಣಠಿs://ಞmಜಛಿoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ/ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್‌ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯನ್ನು ಪ್ರಿಂಟೌಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಫೋಟೋ ೦೪(ಪಾಸ್ ಪೋಟ್ ಸೈಜ್), ಸಿಇಟಿ/ನೀಟ್ ಹಾಲ್ ಟಿಕೆಟ್ ಪ್ರತಿಗಳು ಮತ್ತು ನೋಟರಿ ಮಾಡಿಸಿದ ಛಾಪ ಕಾಗದದಲ್ಲಿ Iಟಿಜemಟಿiಣಥಿ ಃoಟಿಜ ಈ ಎಲ್ಲಾ ದಾಖಲಾತಿಗಳನ್ನು “ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೊಲೀಸ್ ಠಾಣೆ ಹತ್ತಿರ, ಎಫ್‌ಎಂಸಿ ಕಾಲೇಜು ರಸ್ತೆ, ಮಡಿಕೇರಿ ತಾ. ಕೊಡಗು ಜಿಲ್ಲೆ ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ”.

ಹೆಚ್ಚಿನ ಮಾಹಿತಿಗೆ ಕಚೇರಿಯ ದೂ.ಸಂ.೦೮೨೭೨-೨೦೧೪೪೯ ನ್ನು ಸಂಪರ್ಕಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ತಾ. ೩೧ ಕೊನೆಯ ದಿನವಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವಸತಿ ಶಾಲೆಗಳಲ್ಲಿ ೬ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಹೆಚ್ಚಿನ ಮಾಹಿತಿಗೆ ಕಚೇರಿಯ ದೂ.ಸಂ.೦೮೨೭೨-೨೦೧೪೪೯ ನ್ನು ಸಂಪರ್ಕಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ತಾ. ೩೧ ಕೊನೆಯ ದಿನವಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.ದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.