*ಗೋಣಿಕೊಪ್ಪ, ಫೆ. ೨: ತಿತಿಮತಿ ಲ್ಯಾಂಪ್ಸ್ ಅಕಾಡೆಮಿ ವತಿಯಿಂದ ಸ್ಕೌಟ್ಸ್ ಮತ್ತು ಗೈಡ್ಸ್ ದಿನಾಚರಣೆ ನಡೆಯಿತು.
ತಿತಿಮತಿ ಲ್ಯಾಂಪ್ಸ್ ಅಕಾಡೆಮಿ ಆವರಣದಲ್ಲಿ ಕಾರ್ಯಕ್ರಮ ನಡೆಯಿತು. ಪ್ಲಾಸ್ಟಿಕ್ ಮುಕ್ತ ನಗರ ನಿರ್ಮಾಣ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ಜನಜಾಗೃತಿ ಮೂಡಿಸಲಾಯಿತು. ವಿದ್ಯಾರ್ಥಿಗಳು ಮತ್ತಿಗೋಡು ಆನೆ ಶಿಬಿರಕ್ಕೆ ಭೇಟಿ ನೀಡಿ ಆನೆಗಳು ಬದುಕುವ ರೀತಿ ಮತ್ತು ಪರಿಸರದ ಬಗ್ಗೆ ಅರಿವು ಮೂಡಿಸಿಕೊಂಡರು. ಶಿಬಿರ ವೀಕ್ಷಣೆ ಕಾರ್ಯಕ್ರಮಕ್ಕೆ ಮತ್ತಿಗೋಡು ಅರಣ್ಯ ಅಧಿಕಾರಿ ವಿನೋದ್ ಚಾಲನೆ ನೀಡಿದರು.
ತಿತಿಮತಿ ಚೆಕ್ಪೋಸ್ಟ್ನಿಂದ