ಶನಿವಾರಸಂತೆ: ಪಟ್ಟಣದ ಬ್ರೆöÊಟ್ ಅಕಾಡೆಮಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವ ವನ್ನು ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿದ ಸಂಸ್ಥೆಯ ಕಾರ್ಯದರ್ಶಿ ಹೇಮಾ ಪರಮೇಶ್ ಮಾತನಾಡಿ, ಮಕ್ಕಳು ಚಿಕ್ಕವರಿರುವಾಗಲೇ ಪೋಷಕರು ದೇಶಭಕ್ತಿ, ದೇಶಪ್ರೇಮ ಹಾಗೂ ದೇಶ ರಕ್ಷಣೆಯ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಮುಖ್ಯ ಅತಿಥಿ ಚಿಕ್ಕಕುಂದ ಗ್ರಾಮದ ನಿವೃತ್ತ ಯೋಧ ಸಿ.ಬಿ. ಪ್ರಸನ್ನ ಹಾಗೂ ಮುಖ್ಯಶಿಕ್ಷಕ ಹರೀಶ್ ಬಿ. ಲಕ್ಷ್ಮಣ್ ಮಾತನಾಡಿ, ಸಂವಿಧಾನ ಹಾಗೂ ದಿನದ ಮಹತ್ವದ ಬಗ್ಗೆ ತಿಳಿಸಿದರು. ವಿದ್ಯಾರ್ಥಿಗಳು ದೇಶನಾಯಕರ ವೇಷಭೂಷಣ ಧರಿಸಿ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿ ರಂಜಿಸಿದರು. ವಿದ್ಯಾರ್ಥಿನಿಯರಾದ ಗಾನಶ್ರೀ, ಸೋನಾಶ್ರೀ ಹಾಗೂ ಮನವಿ ಗಣರಾಜ್ಯೋತ್ಸವ ಆಚರಣೆಯ ಬಗ್ಗೆ ಮಾತನಾಡಿದರು. ಶಿಕ್ಷಕರು, ಸಿಬ್ಬಂದಿ ಹಾಜರಿದ್ದರು.ಕುಶಾಲನಗರ: ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು.
ಹಿರಿಯ ಪತ್ರಕರ್ತರು ಆದ ನಿವೃತ್ತ ಉಪನ್ಯಾಸ ಸಬಲಂ ಬೋಜಣ್ಣ ರೆಡ್ಡಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಈ ಸಂದರ್ಭ ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ರಾಷ್ಟಿçÃಯ ಸಮಿತಿ ಸದಸ್ಯ ಸುನೀಲ್ ಪೊನ್ನಟ್ಟಿ, ಜಿಲ್ಲಾ ಸಮಿತಿ ನಿರ್ದೇಶಕ ರಘು ಹೆಬ್ಬಾಲೆ, ತಾಲೂಕು ಸಂಘದ ಕಾರ್ಯದರ್ಶಿ ವನಿತಾ ಚಂದ್ರಮೋಹನ್, ಖಜಾಂಚಿ ಕುಡೆಕಲ್ ಗಣೇಶ್, ನಿರ್ದೇಶಕ ವಿನೋದ್ ಇದ್ದರು.ಚೆಯ್ಯಂಡಾಣೆ: ಕಾಗಡಿಕಟ್ಟೆ ಬದ್ರಿಯಾ ಜುಮಾ ಮಸೀದಿ ಹಾಗೂ ದಾರುಲ್ ಉಲೂಮ್ ಮದರಸ ವತಿಯಿಂದ ೭೬ನೇ ಗಣರಾಜ್ಯೋತ್ಸವ ವನ್ನು ಆಚರಿಸಲಾಯಿತು.
ಧ್ವಜಾರೋಹಣವನ್ನು ಜುಮಾ ಮಸೀದಿಯ ಅಧ್ಯಕ್ಷ ಮುಹಮ್ಮದ್ ಆಲಿ ನೆರವೇರಿಸಿದರು. ಜಮಾಅತ್ ಖತೀಬ್ ಝುಬೈರ್ ಸಅದಿ ಸಂವಿಧಾನದ ಸಂದೇಶವನ್ನು ಸಾರುವುದರ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಮಾಅತ್‌ನ ಸಲಹೆಗಾರ ಸಾಗರ್ ಇಬ್ರಾಹಿಂ ದೇಶ ಪ್ರೇಮ ಮತ್ತು ಸಂವಿಧಾನ ಪಾಲನೆಯ ಬಗ್ಗೆ ಅರಿವು ಮೂಡಿಸಿ ಮಾತನಾಡಿದರು. ನಂತರ ಮದರಸ ವಿದ್ಯಾರ್ಥಿಯಿಂದ ಸಂವಿಧಾನ ಪೀಠಿಕೆ ವಾಚನ ನಡೆಸಲಾಯಿತು. ವಿದ್ಯಾರ್ಥಿಗಳಿಂದ ಭಾಷಣ, ರಾಷ್ಟçಗೀತೆ ಮತ್ತಿತರ ಕಾರ್ಯಕ್ರಮಗಳು ನಡೆದವು.
ಈ ಸಂದರ್ಭ ಜಮಾಅತ್ ಉಪಾಧ್ಯಕ್ಷ ಇಸ್ಮಾಯಿಲ್, ಕಾರ್ಯದರ್ಶಿ ಮೊಯಿದ್ದೀನ್, ಬಷೀರ್, ಸಾಹುಲ್ ಹಮೀದ್, ಸದರ್ ಮುಹಲೀಮ್, ಅಬ್ದುಲ್ ಸಮದ್ ಸಅದಿ ಉಪಸ್ಥಿತರಿದ್ದರು.ಸೋಮವಾರಪೇಟೆ ಕ.ಸಾ.ಪ. : ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಪತ್ರಕರ್ತರ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಸಾಹಿತ್ಯ ಭವನದ ಮುಂಭಾಗ ಕ.ಸಾ.ಪ. ಅಧ್ಯಕ್ಷ ಎಸ್.ಡಿ. ವಿಜೇತ್ ಧ್ವಜಾರೋಹಣ ನೆರವೇರಿಸಿದರು.
ಗೌರವ ಕಾರ್ಯದರ್ಶಿಗಳಾದ ಜ್ಯೋತಿ ಅರುಣ್, ಎ.ಪಿ. ವೀರರಾಜು, ಮಾಜಿ ಅಧ್ಯಕ್ಷರುಗಳಾದ ಜೆ.ಸಿ. ಶೇಖರ್, ಪದಾಧಿಕಾರಿಗಳಾದ ಹೆಚ್.ಜೆ. ಜವರಪ್ಪ, ಬಿ.ಟಿ. ತಿಮ್ಮಶೆಟ್ಟಿ, ಜೋಕಿಂ ವಾಸ್, ಸುರೇಂದ್ರ, ಪತ್ರಕರ್ತರಾದ ಹಿರಿಕರ ರವಿ, ಡಿ.ಪಿ. ಲೋಕೇಶ್ ಇದ್ದರು.ಚೆಯ್ಯಂಡಾಣೆ: ಸ್ಥಳೀಯ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ೭೬ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ನಿವೃತ್ತ ಸೈನಿಕ ಚೆಯ್ಯಂಡ ಲವ ಅಪ್ಪಚ್ಚು ನೆರವೇರಿಸಿದರು.
ಈ ಸಂದರ್ಭ ನಿರ್ದೇಶಕ ಮುಂಡ್ಯೋಳAಡ ಶರಣು ದೇವಯ್ಯ, ಸಿಬ್ಬಂದಿಗಳಾದ ಸಿಂದು, ದೇವಪ್ಪ ಉಪಸ್ಥಿತರಿದ್ದರು.ಚೆಯ್ಯಡಾಣೆ: ಸಮೀಪದ ಕಿಕ್ಕರೆ ನೂರುಲ್ ಮದೀನಾ ಜುಮಾ ಮಸೀದಿಯ ಆಶ್ರಯದಲ್ಲಿ ೭೬ನೇ ಗಣರಾಜ್ಯೋತ್ಸವವನ್ನು ಆಚರಿಸ ಲಾಯಿತು. ಧ್ವಜಾರೋಹಣವನ್ನು ಮಸೀದಿಯ ಅಧ್ಯಕ್ಷ ಕೆ.ವೈ. ಬಷೀರ್ ನೆರವೇರಿಸಿದರು.
ಇರ್ಷಾದುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ಅಧ್ಯಕ್ಷ ಬಷೀರ್ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಮಸೀದಿಯ ಖತೀಬ್ ಷಂಶುದ್ದೀನ್ ಅಮ್ಜದಿ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿ ಗೀತೆ, ರಾಷ್ಟçಗೀತೆ, ಮತ್ತಿತರ ಕಾರ್ಯಕ್ರಮ ಜರುಗಿತು. ಈ ಸಂದರ್ಭ ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ನಡೆಸಿದ ೨೦೨೪-೨೫ನೇ ಸಾಲಿನ ಸ್ಮಾರ್ಟ್ ಸ್ಕಾಲರ್‌ಶಿಪ್ ಪರೀಕ್ಷೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ರಈಸ ಕೆ.ಆರ್. ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಮಸೀದಿಯ ಆಡಳಿತ ಮಂಡಳಿಯ ಪದಾಧಿಕಾರಿ ಗಳು, ಪೋಷಕರು ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿ ಇಲ್ಯಾಸ್ ಸ್ವಾಗತಿಸಿ, ವಂದಿಸಿದರು.ಕಣಿವೆ: ಕೂಡಿಗೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಜರುಗಿತು. ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ದೀಪಿಕಾ ಮೂರ್ತಿ ಧ್ವಜಾರೋಹಣ ನೆರವೇರಿಸಿ ದಿನದ ಮಹತ್ವದ ಕುರಿತು ಮಾತನಾಡಿದರು.
ಆಸ್ಪತ್ರೆಯ ಸುರಕ್ಷಾ ಅಧಿಕಾರಿ ಸಕೀನಾ, ಆಸ್ಪತ್ರೆಯ ಸಿಬ್ಬಂದಿಗಳಾದ ಚಂದ್ರೇಶ್, ಮುಖೇಶ್, ದೀಪಾ ಇದ್ದರು.ಸಿದ್ದಾಪುರ ಗ್ರಾಮ ಪಂಚಾಯಿತಿ
ಸಿದ್ದಾಪುರ: ಸಿದ್ದಾಪುರ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮ ಪಂಚಾಯಿತಿ ಕಚೇರಿಯ ಮುಂಭಾಗದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಾ ಗೋಪಾಲ್ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಗಣರಾಜ್ಯೋತ್ಸವದ ದಿನದ ಮಹತ್ವದ ಬಗ್ಗೆ ಮಾತನಾಡಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪಳನಿ ಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯರುಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೋಹನ್ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು.ಮಡಿಕೇರಿ: ಚೆಟ್ಟಿಮಾನಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭೬ನೇ ಗಣರಾಜೋತ್ಸವ ದಿನ ಮತ್ತು ಶಾಲಾ ವಾರ್ಷಿಕೋತ್ಸವವನ್ನು ಆಚರಿಸಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಪೊಡನೋಳನ ದಿನೇಶ್ ಧ್ವಜಾರೋಹಣ ಮಾಡಿದರು. ನಂತರ ಶಾಲಾ ವಿದ್ಯಾರ್ಥಿಗಳಿಂದ ಸಾಮೂಹಿಕ ವ್ಯಾಯಾಮ ನಡೆಯಿತು. ನಂತರದ ಸಭಾ ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಸಭೆಯ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ಅಣ್ಣಯ್ಯ ವಹಿಸಿದ್ದರು. ಸಭೆಗೆ ಆಗಮಿಸಿದ್ದವರನ್ನು ಶಾಲೆಯ ಮುಖ್ಯ ಶಿಕ್ಷಕಿ ಗೀತಾಂಜಲಿ ಬಿ.ಪಿ. ಸ್ವಾಗತಿಸಿದರು. ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿಗೀತೆ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಹಿಂದಿನ ದಿನ ನಡೆಸಿದ ಕ್ರೀಡಾಕೂಟದಲ್ಲಿ ಜಯಗಳಿಸಿದ ವಿದ್ಯಾಥಿಗಳಿಗೆ ಬಹುಮಾನ ನೀಡಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಶಿವದೇವಿ ಅವರು ವಿದ್ಯಾರ್ಥಿಗಳಿಗೆ ಹಿತವಚನವನ್ನು ಹೇಳಿದರು. ಅಧ್ಯಕ್ಷರ ಭಾಷಣ, ವಂದನಾರ್ಪಣೆಯನ್ನು ಲೀಲಾವತಿ ಕೆ.ಟಿ. ನಡೆಸಿಕೊಟ್ಟರು. ನಂತರ ವಿದ್ಯಾರ್ಥಿಗಳಿಂದ ಸಂಜೆಯವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.ಜಯಗಳಿಸಿದ ವಿದ್ಯಾಥಿಗಳಿಗೆ ಬಹುಮಾನ ನೀಡಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಶಿವದೇವಿ ಅವರು ವಿದ್ಯಾರ್ಥಿಗಳಿಗೆ ಹಿತವಚನವನ್ನು ಹೇಳಿದರು. ಅಧ್ಯಕ್ಷರ ಭಾಷಣ, ವಂದನಾರ್ಪಣೆಯನ್ನು ಲೀಲಾವತಿ ಕೆ.ಟಿ. ನಡೆಸಿಕೊಟ್ಟರು. ನಂತರ ವಿದ್ಯಾರ್ಥಿಗಳಿಂದ ಸಂಜೆಯವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.ವೀರಾಜಪೇಟೆ: ಪಟ್ಟಣದ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮೂಲತಃ ವೀರಾಜಪೇಟೆಯವ ರಾದ ಹಾಗೂ ಪಪುವಾ-ನ್ಯೂ-ಗಿನಿ ದೇಶದಲ್ಲಿ ನೆಲೆಸಿರುವ ಬಿಷಪ್ ರೋಸಾರಿಯೋ ಮೆನೇಜಸ್ ಅವರು ಧ್ವಜಾರೋಹಣವನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಭಾರತವು ವೈವಿಧ್ಯತೆಗಳಿಂದ ಕೂಡಿರುವ ದೇಶ. ಸಂವಿಧಾನವು ಶ್ರೇಷ್ಠ ಕಾನೂನಾಗಿದ್ದು ಸಂವಿಧಾನವನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದು ಹೇಳಿದರು. ಪ್ರಜಾಪ್ರಭುತ್ವದ ಆಶಯದಂತೆ ಸ್ವಾತಂತ್ರ, ಸಮಾನತೆ, ಭ್ರಾತೃತ್ವ ಮತ್ತು ಕಾನೂನನ್ನು ಪಾಲಿಸಿ ರಾಷ್ಟçಕ್ಕೆ ಗೌರವವನ್ನು ಸೂಚಿಸಬೇಕು. ವಿದ್ಯಾರ್ಥಿಗಳು ರಾಷ್ಟç ಪ್ರೇಮವನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ವ್ಯವಸ್ಥಾಪಕರು ಹಾಗೂ ಪ್ರಧಾನ ಧರ್ಮ ಗುರುಗಳಾದ ರೆ.ಫಾ. ಜೇಮ್ಸ್ ಡೊಮಿನಿಕ್ ಅವರು ದಿನದ ಮಹತ್ವದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಸಂತ ಅನ್ನಮ್ಮ ಪಿ.ಯು. ಕಾಲೇಜಿನ ಪ್ರಾಂಶುಪಾಲ ರೆ.ಫಾ. ಮದಲೈಮುತ್ತು, ಪದವಿ ಕಾಲೇಜು ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಬೆನ್ನಿ ಜೋಸೆಫ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿಯರಾದ ಸಿಸ್ಟರ್ ರೋಸಿ, ಸಿಸ್ಟರ್ ಐಡಾ, ಸಂತ ಅನ್ನಮ್ಮ ಪಾಲಕ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಜೋಕಿಂ ರಾಡ್ರಿಗೀಸ್ ಉಪಸ್ಥಿತರಿದ್ದರು. ಎನ್.ಸಿ.ಸಿ. ವಿದ್ಯಾರ್ಥಿಗಳಿಂದ ಧ್ವಜ ವಂದನೆ ನಡೆಯಿತು. ಈ ಸಂದರ್ಭ ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.ಕೊಡಗು ಬಸ್ ಕಾರ್ಮಿಕರ ಸಂಘ
ಮಡಿಕೇರಿ: ಮಡಿಕೇರಿಯ ಕೊಡಗು ಬಸ್ ಕಾರ್ಮಿಕರ ಸಂಘದಿAದ ಗಣರಾ ಜ್ಯೋತ್ಸವವನ್ನು ನಗರದ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಆಚರಿಸಲಾಯಿತು. ಹಿರಿಯ ಸದಸ್ಯ ಸುಲೇಮಾನ್ ಧ್ವಜಾರೋಹಣ ಮಾಡಿದರು. ಈ ಸಂದರ್ಭ ಸಂಘದ ಅಧ್ಯಕ್ಷ ಭರತ್ ಕುಮಾರ್, ಸದಸ್ಯರಾದ ಕೆ.ಕೆ. ವಿಜಯ್, ಲಿಂಗಪ್ಪ, ನಾಗೇಂದ್ರ, ಜಲೀಲ್, ಉಮೇಶ್ ಮತ್ತಿತರರು ಹಾಜರಿದ್ದರು.ಕುಶಾಲನಗರ: ಇಲ್ಲಿನ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ಗಣರಾಜ್ಯೋತ್ಸವ ಪ್ರಯುಕ್ತ ಪುಷ್ಪ ಧ್ವಜಾರೋಹಣ ನೆರವೇರಿಸಿದರು. ಶಾಲಾ ಬೋಧಕರು ಇದ್ದರು.ವೀರಾಜಪೇಟೆ: ಪಟ್ಟಣದ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮೂಲತಃ ವೀರಾಜಪೇಟೆಯವ ರಾದ ಹಾಗೂ ಪಪುವಾ-ನ್ಯೂ-ಗಿನಿ ದೇಶದಲ್ಲಿ ನೆಲೆಸಿರುವ ಬಿಷಪ್ ರೋಸಾರಿಯೋ ಮೆನೇಜಸ್ ಅವರು ಧ್ವಜಾರೋಹಣವನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಭಾರತವು ವೈವಿಧ್ಯತೆಗಳಿಂದ ಕೂಡಿರುವ ದೇಶ. ಸಂವಿಧಾನವು ಶ್ರೇಷ್ಠ ಕಾನೂನಾಗಿದ್ದು ಸಂವಿಧಾನವನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದು ಹೇಳಿದರು. ಪ್ರಜಾಪ್ರಭುತ್ವದ ಆಶಯದಂತೆ ಸ್ವಾತಂತ್ರ, ಸಮಾನತೆ, ಭ್ರಾತೃತ್ವ ಮತ್ತು ಕಾನೂನನ್ನು ಪಾಲಿಸಿ ರಾಷ್ಟçಕ್ಕೆ ಗೌರವವನ್ನು ಸೂಚಿಸಬೇಕು. ವಿದ್ಯಾರ್ಥಿಗಳು ರಾಷ್ಟç ಪ್ರೇಮವನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ವ್ಯವಸ್ಥಾಪಕರು ಹಾಗೂ ಪ್ರಧಾನ ಧರ್ಮ ವೀರಾಜಪೇಟೆ: ಪಟ್ಟಣದ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮೂಲತಃ ವೀರಾಜಪೇಟೆಯವ ರಾದ ಹಾಗೂ ಪಪುವಾ-ನ್ಯೂ-ಗಿನಿ ದೇಶದಲ್ಲಿ ನೆಲೆಸಿರುವ ಬಿಷಪ್ ರೋಸಾರಿಯೋ ಮೆನೇಜಸ್ ಅವರು ಧ್ವಜಾರೋಹಣವನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಭಾರತವು ವೈವಿಧ್ಯತೆಗಳಿಂದ ಕೂಡಿರುವ ದೇಶ. ಸಂವಿಧಾನವು ಶ್ರೇಷ್ಠ ಕಾನೂನಾಗಿದ್ದು ಸಂವಿಧಾನವನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದು ಹೇಳಿದರು. ಪ್ರಜಾಪ್ರಭುತ್ವದ ಆಶಯದಂತೆ ಸ್ವಾತಂತ್ರ, ಸಮಾನತೆ, ಭ್ರಾತೃತ್ವ ಮತ್ತು ಕಾನೂನನ್ನು ಪಾಲಿಸಿ ರಾಷ್ಟçಕ್ಕೆ ಗೌರವವನ್ನು ಸೂಚಿಸಬೇಕು. ವಿದ್ಯಾರ್ಥಿಗಳು ರಾಷ್ಟç ಪ್ರೇಮವನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ವ್ಯವಸ್ಥಾಪಕರು ಹಾಗೂ ಪ್ರಧಾನ ಧರ್ಮ ಸೋಮವಾರಪೇಟೆ ಜಲಾಲಿಯಾ ಮಸೀದಿ
ಸೋಮವಾರಪೇಟೆ ಜಲಾಲಿಯಾ ಮಸೀದಿ: ಸೋಮವಾರಪೇಟೆ ಪಟ್ಟಣದ ಜಲಾಲಿಯ ಜುಮಾ ಮಸೀದಿಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಮಸೀದಿ ಕಾರ್ಯದರ್ಶಿ ಅಬ್ದುಲ್ ಸಮದ್ ದ್ವಜಾರೋಹಣ ಮಾಡಿದರು. ಖತೀಬರಾದ ಹಮೀದ್ ಸಖಾಫಿ, ಸ್ವಲಾತ್ ಸಮಿತಿ ಅಧ್ಯಕ್ಷ ಕರೀಂ ಇದ್ದರು. ಅಖಿಲ ಭಾರತ ಸುನ್ನಿ ವಿದ್ಯಾಭ್ಯಾಸ ಸಂಸ್ಥೆಯ ಸ್ಮಾರ್ಟ್ ಸ್ಕಾಲರ್ ಶಿಪ್ ಪಡೆದ ನಿಹಾ, ಶಾಝನ್, ಫರ್ಹ ಅವರುಗಳಿಗೆ ಬಹುಮಾನ ವಿತರಿಸಲಾಯಿತು.