ಮಡಿಕೇರಿ, ಮಾ. ೨೨: ಪೊನ್ನಂಪೇಟೆಯ ಸಾಯಿ ಶಂಕರ್ ಕಾಲೇಜಿನ ೨೦೨೪-೨೫ನೇ ಸಾಲಿನ ಬಿ.ಎಡ್ ೪ನೇ ಸೆಮಿಸ್ಟರ್ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕಾಲೇಜಿಗೆ ಶೇ. ೧೦೦ ಫಲಿತಾಂಶ ಬಂದಿದೆ ಎಂದು ಸಂಸ್ಥೆಯ ಅಧ್ಯಕ್ಷ ಕೋಳೆರ ಝರು ಗಣಪತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.