ಮಡಿಕೇರಿ, ಏ. ೧ : ನಗರದ ಶ್ರೀ ರಾಮೋತ್ಸವ ಸಮಿತಿ ವತಿಯಿಂದ ರಾಮೋತ್ಸವ ಅಂಗವಾಗಿ ಇಲ್ಲಿನ ಶ್ರೀ ಆಂಜನೇಯ ದೇವಾಲಯದ ಹೊರಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮಾ. ೩೧ರಂದು ಶ್ರೀ ರಾಮಾಂಜನೇಯ ಭಜನಾ ಮಂಡಳಿ ವತಿಯಿಂದ ಭಜನೆ ಕಾರ್ಯಕ್ರಮ ನೆರವೇರಿತು.