ಮಡಿಕೇರಿ, ಏ. ೧೫: ಮೂರ್ನಾಡು ೩೩/೧೧ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿAದ ಹೊರಹೊಮ್ಮುವ ೧೧ ಕೆ.ವಿ ಎಫ್೧ ಪರಾಣೆ ಮಾರ್ಗದಲ್ಲಿ ಮಳೆಗಾಲ ಮುಂಜಾಗೃತಾ ನಿರ್ವಹಣೆ ಕಾಮಗಾರಿಗಳನ್ನು ಕೈಗೊಂಡಿರುವುದರಿAದ ತಾ.೧೭ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಆದ್ದರಿಂದ ಬಲಮುರಿ, ಪಾರಾಣೆ, ಬಾವಲಿ, ಕೈಕಾಡು, ಕಿರಂದಾಡು, ಎಡಪಾಲ, ಕಡಂಗ, ಚೆಂಯ್ಯAಡಾಣೆ, ಚೇಲವಾರ, ಮರಂದೋಡ, ಕೋಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.