ಮಡಿಕೇರಿ, ಏ. ೨೨: ಮಾಜಿ ಸಚಿವೆ ಸುಮಾ ವಸಂತ್ ಅವರ ಪತಿ, ನಿವೃತ್ತ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಡಿಕೇರಿ ಜಯನಗರ ನಿವಾಸಿ ಡಾ. ವಸಂತ್ ತಾ ೨೨ ರಂದು ನಿಧನರಾದರು. ಮೃತರ ಅಂತ್ಯಕ್ರಿಯೆ ಮಡಿಕೇರಿ ಹಿಂದೂ ರುದ್ರಭೂಮಿಯಲ್ಲಿ ನಡೆಯಿತು.