ಮಡಿಕೇರಿ, ಏ. ೨೬: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮ ಮೇ ೪ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.