ಕಾಲೂರಿನಲ್ಲಿ ಮರಳು ತೆಗೆಯಲು ಮುಂದಾದ ಇಲಾಖೆಮಡಿಕೇರಿ, ಮೇ 2: ಪ್ರಕೃತಿ ವಿಕೋಪಕ್ಕೆ ತುತ್ತಾಗಿದ್ದ ಕಾಲೂರು ಗ್ರಾಮದ ಗದ್ದೆಗಳಲ್ಲಿ ಶೇಖರಣೆಗೊಂಡಿರುವ ಮರಳು ತೆಗೆದು ಸಾಗಿಸುವ ವಿಚಾರದಲ್ಲಿ ಬುಧವಾರ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಮಹಿಳೆ ನಾಪತ್ತೆಮಡಿಕೇರಿ, ಮೇ 2: ಮಹಿಳೆ ಯೋರ್ವರು ನಾಪತ್ತೆ ಯಾಗಿರುವ ಕುರಿತು ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲಿನ ಕೈಕಾಡು ಗ್ರಾಮದ ನಿವಾಸಿ ಎ.ಜಿ. ಉಷಾ ಅವರು ಶ್ರೀ ಸಬ್ಬಮ್ಮ ಸುಗ್ಗಿ ಉತ್ಸವಕ್ಕೆ ತೆರೆಸೋಮವಾರಪೇಟೆ, ಮೇ 2: ಇಲ್ಲಿಗೆ ಸಮೀಪದ ಕುಮಾರಳ್ಳಿ ಶ್ರೀ ಸಬ್ಬಮ್ಮ ದೇವರ ವಾರ್ಷಿಕ ಸುಗ್ಗಿ ಉತ್ಸವ ಶ್ರದ್ಧಾ ಭಕ್ತಿಯಿಂದ ನಡೆಯಿತು. ಕಳೆದ 15ದಿನಗಳಿಂದ ಆಚರಿಸಿಕೊಂಡು ಬರುತ್ತಿರುವ ಉತ್ಸವದಲ್ಲಿ ಎಸ್ಎಸ್ಎಲ್ಸಿಯಲ್ಲಿ ಅನುತ್ತೀರ್ಣ : ವಿದ್ಯಾರ್ಥಿ ನೇಣಿಗೆ ಶರಣುಸೋಮವಾರಪೇಟೆ, ಮೇ 2: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದರಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿದ ವಿದ್ಯಾರ್ಥಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಸಮೀಪದ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ. ತೋಳೂರುಶೆಟ್ಟಳ್ಳಿ ಗ್ರಾಮದ ಅನಿಲ್ ಪೊನ್ನಪ್ಪ ಶಾರದ ಪ್ರತಿಷ್ಠಾನದಿಂದ ರಂಗೋಲಿ ಸ್ಪರ್ಧೆಸೋಮವಾರಪೇಟೆ, ಮೇ 2: ಶಾಂತಳ್ಳಿಯ ಪ್ರಕೃತಿ ಸಾಹಿತ್ಯ ಬಳಗ, ಬೆಂಗಳೂರಿನ ಶಾರದ ಪ್ರತಿಷ್ಠಾನ ಇವುಗಳ ಸಹಯೋಗದಲ್ಲಿ ತಾ. 6 ರಂದು ಶಾಂತಳ್ಳಿಯಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಮತ್ತು
ಕಾಲೂರಿನಲ್ಲಿ ಮರಳು ತೆಗೆಯಲು ಮುಂದಾದ ಇಲಾಖೆಮಡಿಕೇರಿ, ಮೇ 2: ಪ್ರಕೃತಿ ವಿಕೋಪಕ್ಕೆ ತುತ್ತಾಗಿದ್ದ ಕಾಲೂರು ಗ್ರಾಮದ ಗದ್ದೆಗಳಲ್ಲಿ ಶೇಖರಣೆಗೊಂಡಿರುವ ಮರಳು ತೆಗೆದು ಸಾಗಿಸುವ ವಿಚಾರದಲ್ಲಿ ಬುಧವಾರ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು
ಮಹಿಳೆ ನಾಪತ್ತೆಮಡಿಕೇರಿ, ಮೇ 2: ಮಹಿಳೆ ಯೋರ್ವರು ನಾಪತ್ತೆ ಯಾಗಿರುವ ಕುರಿತು ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲಿನ ಕೈಕಾಡು ಗ್ರಾಮದ ನಿವಾಸಿ ಎ.ಜಿ. ಉಷಾ ಅವರು
ಶ್ರೀ ಸಬ್ಬಮ್ಮ ಸುಗ್ಗಿ ಉತ್ಸವಕ್ಕೆ ತೆರೆಸೋಮವಾರಪೇಟೆ, ಮೇ 2: ಇಲ್ಲಿಗೆ ಸಮೀಪದ ಕುಮಾರಳ್ಳಿ ಶ್ರೀ ಸಬ್ಬಮ್ಮ ದೇವರ ವಾರ್ಷಿಕ ಸುಗ್ಗಿ ಉತ್ಸವ ಶ್ರದ್ಧಾ ಭಕ್ತಿಯಿಂದ ನಡೆಯಿತು. ಕಳೆದ 15ದಿನಗಳಿಂದ ಆಚರಿಸಿಕೊಂಡು ಬರುತ್ತಿರುವ ಉತ್ಸವದಲ್ಲಿ
ಎಸ್ಎಸ್ಎಲ್ಸಿಯಲ್ಲಿ ಅನುತ್ತೀರ್ಣ : ವಿದ್ಯಾರ್ಥಿ ನೇಣಿಗೆ ಶರಣುಸೋಮವಾರಪೇಟೆ, ಮೇ 2: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದರಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿದ ವಿದ್ಯಾರ್ಥಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಸಮೀಪದ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ. ತೋಳೂರುಶೆಟ್ಟಳ್ಳಿ ಗ್ರಾಮದ ಅನಿಲ್ ಪೊನ್ನಪ್ಪ
ಶಾರದ ಪ್ರತಿಷ್ಠಾನದಿಂದ ರಂಗೋಲಿ ಸ್ಪರ್ಧೆಸೋಮವಾರಪೇಟೆ, ಮೇ 2: ಶಾಂತಳ್ಳಿಯ ಪ್ರಕೃತಿ ಸಾಹಿತ್ಯ ಬಳಗ, ಬೆಂಗಳೂರಿನ ಶಾರದ ಪ್ರತಿಷ್ಠಾನ ಇವುಗಳ ಸಹಯೋಗದಲ್ಲಿ ತಾ. 6 ರಂದು ಶಾಂತಳ್ಳಿಯಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಮತ್ತು