ಶಾಂತಳ್ಳಿಯಲ್ಲಿ ಮೈತ್ರಿ ಪ್ರಚಾರ

ಸೋಮವಾರಪೇಟೆ, ಏ. 15: ಶಾಂತಳ್ಳಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಪದಾಧಿಕಾರಿಗಳ ಚುನಾವಣಾ ಪ್ರಚಾರ ಸಭೆ ಕುಮಾರಲಿಂಗೇಶ್ವರ ದೇವಾಲಯ ಆವರಣದಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್