ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟಕೂಡಿಗೆ, ಫೆ. 5: ಹೆಬ್ಬಾಲೆ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ, ಅರಶಿನಗುಪ್ಪೆಯ ಶ್ರೀ ಸುಬ್ರಹ್ಮಣ್ಯ ಯುವ ಮಂಡಳಿ, ಮಡಿಕೇರಿಯ ನೆಹರು ಯುವ ಮಂಡಳಿ ಸ್ವಚ್ಛತಾ ಸಿಬ್ಬಂದಿಗಳಿಗೆ ಸ್ವೆಟರ್ ವಿತರಣೆಮಡಿಕೇರಿ, ಫೆ. 5: ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ನಗರಸಭೆಯ ಸ್ವಚ್ಛತಾ ಸಿಬ್ಬಂದಿಗಳಿಗೆ ಸ್ವೆಟರ್ ವಿತರಣಾ ಕಾರ್ಯಕ್ರಮ ತಾ. 7 ರಂದು ಮಧ್ಯಾಹ್ನ 3 ಸಿದ್ಧಗಂಗಾ ಶ್ರೀಗಳ ಪುಣ್ಯಸ್ಮರಣೆಕೂಡಿಗೆ, ಫೆ. 5: ತೊರೆನೂರಿನ ವೀರಶೈವ ಸಮಾಜದ ವತಿಯಿಂದ ಸಿದ್ಧಗಂಗಾ ಮಠದ ಡಾ. ಸಿದ್ಧಗಂಗಾ ಸ್ವಾಮೀಜಿಗಳ ಪುಣ್ಯಸ್ಮರಣಾ ಕಾರ್ಯಕ್ರಮವನ್ನು ಆಚರಿಸಲಾಯಿತು. ಪಲ್ಲಕ್ಕಿ ರಥದಲ್ಲಿ ಡಾ. ಶಿವಕುಮಾರ್ ಸ್ವಾಮೀಜಿಯವರ ಭಾವಚಿತ್ರವನ್ನಿರಿಸಿ, ಕಂದಾಯ ವಸೂಲಿ ಅಭಿಯಾನಕ್ಕೆ ಚಾಲನೆಕೂಡಿಗೆ, ಫೆ. 5: ಕೂಡಿಗೆ ಗ್ರಾ.ಪಂ. ವ್ಯಾಪ್ತಿಗೆ ಒಳಪಡುವ ಎಲ್ಲಾ ಗ್ರಾಮಗಳಲ್ಲಿ ಪಂಚಾಯಿತಿಯು ವಿನೂತನ ಮಾದರಿಯಲ್ಲಿ ಕಂದಾಯ ವಸೂಲಿ ಮಾಡುವ ಕೆಲಸಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಚೆಟ್ಟಳ್ಳಿ: ಇಲ್ಲಿನ ಚೆಟ್ಟಳ್ಳಿ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಸರಕಾರದ ಸೈಕಲ್‍ಗಳನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಸುನಿತಾ ಮಂಜುನಾಥ್ ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ
ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟಕೂಡಿಗೆ, ಫೆ. 5: ಹೆಬ್ಬಾಲೆ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ, ಅರಶಿನಗುಪ್ಪೆಯ ಶ್ರೀ ಸುಬ್ರಹ್ಮಣ್ಯ ಯುವ ಮಂಡಳಿ, ಮಡಿಕೇರಿಯ ನೆಹರು ಯುವ ಮಂಡಳಿ
ಸ್ವಚ್ಛತಾ ಸಿಬ್ಬಂದಿಗಳಿಗೆ ಸ್ವೆಟರ್ ವಿತರಣೆಮಡಿಕೇರಿ, ಫೆ. 5: ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ನಗರಸಭೆಯ ಸ್ವಚ್ಛತಾ ಸಿಬ್ಬಂದಿಗಳಿಗೆ ಸ್ವೆಟರ್ ವಿತರಣಾ ಕಾರ್ಯಕ್ರಮ ತಾ. 7 ರಂದು ಮಧ್ಯಾಹ್ನ 3
ಸಿದ್ಧಗಂಗಾ ಶ್ರೀಗಳ ಪುಣ್ಯಸ್ಮರಣೆಕೂಡಿಗೆ, ಫೆ. 5: ತೊರೆನೂರಿನ ವೀರಶೈವ ಸಮಾಜದ ವತಿಯಿಂದ ಸಿದ್ಧಗಂಗಾ ಮಠದ ಡಾ. ಸಿದ್ಧಗಂಗಾ ಸ್ವಾಮೀಜಿಗಳ ಪುಣ್ಯಸ್ಮರಣಾ ಕಾರ್ಯಕ್ರಮವನ್ನು ಆಚರಿಸಲಾಯಿತು. ಪಲ್ಲಕ್ಕಿ ರಥದಲ್ಲಿ ಡಾ. ಶಿವಕುಮಾರ್ ಸ್ವಾಮೀಜಿಯವರ ಭಾವಚಿತ್ರವನ್ನಿರಿಸಿ,
ಕಂದಾಯ ವಸೂಲಿ ಅಭಿಯಾನಕ್ಕೆ ಚಾಲನೆಕೂಡಿಗೆ, ಫೆ. 5: ಕೂಡಿಗೆ ಗ್ರಾ.ಪಂ. ವ್ಯಾಪ್ತಿಗೆ ಒಳಪಡುವ ಎಲ್ಲಾ ಗ್ರಾಮಗಳಲ್ಲಿ ಪಂಚಾಯಿತಿಯು ವಿನೂತನ ಮಾದರಿಯಲ್ಲಿ ಕಂದಾಯ ವಸೂಲಿ ಮಾಡುವ ಕೆಲಸಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ
ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಚೆಟ್ಟಳ್ಳಿ: ಇಲ್ಲಿನ ಚೆಟ್ಟಳ್ಳಿ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಸರಕಾರದ ಸೈಕಲ್‍ಗಳನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಸುನಿತಾ ಮಂಜುನಾಥ್ ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ