ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಸ್ಪರ್ಧೆ*ಗೋಣಿಕೊಪ್ಪಲು, ಫೆ. 17: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪೊನ್ನಂಪೇಟೆ ಮತ್ತು ಟಿ. ಶೆಟ್ಟಿಗೇರಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರ ಕಲೆ,ದಾಸ ಪರೀಕ್ಷೆಯಲ್ಲಿ ಉತ್ತೀರ್ಣ ಕುಶಾಲನಗರ, ಫೆ. 17: ವಿಶ್ವ ಮಧ್ವ ಮಹಾ ಪರಿಷತ್ತಿನ ಅಂಗ ಸಂಸ್ಥೆಯಾದ ಸೌರಭ ದಾಸ ಸಾಹಿತ್ಯ ವಿದ್ಯಾಲಯ ಆಶ್ರಯದಲ್ಲಿ ನಡೆದ ಪ್ರಥಮ ವರ್ಷದ ದಾಸ ಪರೀಕ್ಷೆಯಲ್ಲಿ ಕುಶಾಲನಗರ ಮಹಿಳಾ ಭಜನಾ ಮಂಡಳಿಯ 38 ಮಹಿಳೆಯರು ಉತ್ತಮ ಅಂಕ ಪಡೆದು ಉತ್ತೀರ್ಣರಾಗಿದ್ದಾರೆ. ಜನವರಿ 13 ರಂದು ನಡೆದ ಪರೀಕ್ಷೆಯಲ್ಲಿ ಕರ್ನಾಟಕ ಪ್ರಸಿದ್ಧ ಹರಿದಾಸರುಗಳು, ವೇದ ಪುರಾಣಗಳ ವಿಷಯಗಳ ಬಗ್ಗೆ ಪರೀಕ್ಷೆ ಬರೆಯಲಾಗಿತ್ತು. ಕುಶಾಲನಗರದ ರಜನಿ ಪ್ರದೀಪ್ ಅವರು ಕುಶಾಲನಗರಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಭಾರತ ಹಾಗೂ ವಿದೇಶಗಳಲ್ಲಿ ಒಟ್ಟು 4 ಸಾವಿರ ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದು ವಿಶ್ವದ ಎಲ್ಲೆಡೆ 50 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು ಎಂದು ಮಹಿಳಾ ಭಜನಾ ಮಂಡಳಿ ಪ್ರಮುಖರಾದ ರಮಾ ವಿಜಯೇಂದ್ರ ತಿಳಿಸಿದ್ದಾರೆ. ಹರಿದಾಸರ ವೇದ ಪುರಾಣಗಳ ಬಗ್ಗೆ ಅಧ್ಯಯನ ನಡೆಸುವ ಈ ದಾಸ ಪರೀಕ್ಷೆಗೆ ಪದವಿ ಪಡೆಯಲು 5 ವರ್ಷಗಳ ಅವಧಿ ವ್ಯಾಸಂಗ ಮಾಡಬೇಕಾಗುತ್ತದೆ.ಕುಶಾಲನಗರ, ಫೆ. 17: ವಿಶ್ವ ಮಧ್ವ ಮಹಾ ಪರಿಷತ್ತಿನ ಅಂಗ ಸಂಸ್ಥೆಯಾದ ಸೌರಭ ದಾಸ ಸಾಹಿತ್ಯ ವಿದ್ಯಾಲಯ ಆಶ್ರಯದಲ್ಲಿ ನಡೆದ ಪ್ರಥಮ ವರ್ಷದ ದಾಸ ಪರೀಕ್ಷೆಯಲ್ಲಿ ಕುಶಾಲನಗರ ಪತ್ರಕರ್ತರ ಕ್ರೀಡಾಕೂಟ ವಿಜೇತರುಮಡಿಕೇರಿ, ಫೆ. 17: ಕೊಡಗು ಪ್ರೆಸ್‍ಕ್ಲಬ್ ವಾರ್ಷಿಕೋತ್ಸವ ಅಂಗವಾಗಿ ಪತ್ರಕರ್ತರಿಗೆ ಒಳಾಂಗಣ ಕ್ರೀಡಾಕೂಟ ಏರ್ಪಡಿಸಲಾಗಿತ್ತು. ಶುಕ್ರವಾರ ಮಡಿಕೇರಿಯ ಪತ್ರಿಕಾಭವನ ಸಭಾಂಗಣದಲ್ಲಿ ನಡೆದ ಟೇಬಲ್ ಟೆನ್ನಿಸ್, ಚೆಸ್, ಕೇರಂ, ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ*ಗೋಣಿಕೊಪ್ಪಲು, ಫೆ. 17: ಶ್ರಿಮಂಗಲ ಗ್ರಾ.ಪಂ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ 35 ಲಕ್ಷಕ್ಕೂ ಹೆಚ್ಚು ಅನುದಾನದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಜಿ.ಪಂ ಅಧ್ಯಕ್ಷ ಹರೀಶ್ ಚಾಲನೆ ನೀಡಿದರು. ತಲಾ ಬ್ಲೂ ಬಾಯ್ಸ್ ಯುವಕ ಸಂಘಕ್ಕೆ ಆಯ್ಕೆಸುಂಟಿಕೊಪ್ಪ, ಫೆ. 17: ಇಲ್ಲಿನ ಬ್ಲೂ ಬಾಯ್ಸ್ ಯುವಕ ಸಂಘದ 2019-2020ರ ಸಾಲಿನ ನೂತನ ಅಧ್ಯಕ್ಷರಾಗಿ ಎನ್.ಎಸ್. ಆದಿಶೇಷ ಅವರು ಆಯ್ಕೆಯಾಗಿದ್ದಾರೆ. ಇಲ್ಲಿನ ಪರವೀಕ್ಷಣಾ ಮಂದಿರದಲ್ಲಿ ನಡೆದ
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಸ್ಪರ್ಧೆ*ಗೋಣಿಕೊಪ್ಪಲು, ಫೆ. 17: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪೊನ್ನಂಪೇಟೆ ಮತ್ತು ಟಿ. ಶೆಟ್ಟಿಗೇರಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರ ಕಲೆ,
ದಾಸ ಪರೀಕ್ಷೆಯಲ್ಲಿ ಉತ್ತೀರ್ಣ ಕುಶಾಲನಗರ, ಫೆ. 17: ವಿಶ್ವ ಮಧ್ವ ಮಹಾ ಪರಿಷತ್ತಿನ ಅಂಗ ಸಂಸ್ಥೆಯಾದ ಸೌರಭ ದಾಸ ಸಾಹಿತ್ಯ ವಿದ್ಯಾಲಯ ಆಶ್ರಯದಲ್ಲಿ ನಡೆದ ಪ್ರಥಮ ವರ್ಷದ ದಾಸ ಪರೀಕ್ಷೆಯಲ್ಲಿ ಕುಶಾಲನಗರ ಮಹಿಳಾ ಭಜನಾ ಮಂಡಳಿಯ 38 ಮಹಿಳೆಯರು ಉತ್ತಮ ಅಂಕ ಪಡೆದು ಉತ್ತೀರ್ಣರಾಗಿದ್ದಾರೆ. ಜನವರಿ 13 ರಂದು ನಡೆದ ಪರೀಕ್ಷೆಯಲ್ಲಿ ಕರ್ನಾಟಕ ಪ್ರಸಿದ್ಧ ಹರಿದಾಸರುಗಳು, ವೇದ ಪುರಾಣಗಳ ವಿಷಯಗಳ ಬಗ್ಗೆ ಪರೀಕ್ಷೆ ಬರೆಯಲಾಗಿತ್ತು. ಕುಶಾಲನಗರದ ರಜನಿ ಪ್ರದೀಪ್ ಅವರು ಕುಶಾಲನಗರಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಭಾರತ ಹಾಗೂ ವಿದೇಶಗಳಲ್ಲಿ ಒಟ್ಟು 4 ಸಾವಿರ ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದು ವಿಶ್ವದ ಎಲ್ಲೆಡೆ 50 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು ಎಂದು ಮಹಿಳಾ ಭಜನಾ ಮಂಡಳಿ ಪ್ರಮುಖರಾದ ರಮಾ ವಿಜಯೇಂದ್ರ ತಿಳಿಸಿದ್ದಾರೆ. ಹರಿದಾಸರ ವೇದ ಪುರಾಣಗಳ ಬಗ್ಗೆ ಅಧ್ಯಯನ ನಡೆಸುವ ಈ ದಾಸ ಪರೀಕ್ಷೆಗೆ ಪದವಿ ಪಡೆಯಲು 5 ವರ್ಷಗಳ ಅವಧಿ ವ್ಯಾಸಂಗ ಮಾಡಬೇಕಾಗುತ್ತದೆ.ಕುಶಾಲನಗರ, ಫೆ. 17: ವಿಶ್ವ ಮಧ್ವ ಮಹಾ ಪರಿಷತ್ತಿನ ಅಂಗ ಸಂಸ್ಥೆಯಾದ ಸೌರಭ ದಾಸ ಸಾಹಿತ್ಯ ವಿದ್ಯಾಲಯ ಆಶ್ರಯದಲ್ಲಿ ನಡೆದ ಪ್ರಥಮ ವರ್ಷದ ದಾಸ ಪರೀಕ್ಷೆಯಲ್ಲಿ ಕುಶಾಲನಗರ
ಪತ್ರಕರ್ತರ ಕ್ರೀಡಾಕೂಟ ವಿಜೇತರುಮಡಿಕೇರಿ, ಫೆ. 17: ಕೊಡಗು ಪ್ರೆಸ್‍ಕ್ಲಬ್ ವಾರ್ಷಿಕೋತ್ಸವ ಅಂಗವಾಗಿ ಪತ್ರಕರ್ತರಿಗೆ ಒಳಾಂಗಣ ಕ್ರೀಡಾಕೂಟ ಏರ್ಪಡಿಸಲಾಗಿತ್ತು. ಶುಕ್ರವಾರ ಮಡಿಕೇರಿಯ ಪತ್ರಿಕಾಭವನ ಸಭಾಂಗಣದಲ್ಲಿ ನಡೆದ ಟೇಬಲ್ ಟೆನ್ನಿಸ್, ಚೆಸ್, ಕೇರಂ,
ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ*ಗೋಣಿಕೊಪ್ಪಲು, ಫೆ. 17: ಶ್ರಿಮಂಗಲ ಗ್ರಾ.ಪಂ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ 35 ಲಕ್ಷಕ್ಕೂ ಹೆಚ್ಚು ಅನುದಾನದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಜಿ.ಪಂ ಅಧ್ಯಕ್ಷ ಹರೀಶ್ ಚಾಲನೆ ನೀಡಿದರು. ತಲಾ
ಬ್ಲೂ ಬಾಯ್ಸ್ ಯುವಕ ಸಂಘಕ್ಕೆ ಆಯ್ಕೆಸುಂಟಿಕೊಪ್ಪ, ಫೆ. 17: ಇಲ್ಲಿನ ಬ್ಲೂ ಬಾಯ್ಸ್ ಯುವಕ ಸಂಘದ 2019-2020ರ ಸಾಲಿನ ನೂತನ ಅಧ್ಯಕ್ಷರಾಗಿ ಎನ್.ಎಸ್. ಆದಿಶೇಷ ಅವರು ಆಯ್ಕೆಯಾಗಿದ್ದಾರೆ. ಇಲ್ಲಿನ ಪರವೀಕ್ಷಣಾ ಮಂದಿರದಲ್ಲಿ ನಡೆದ