ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ನ್ಯಾಯ ಕೋರಿ ಜಿಲ್ಲಾಧಿಕಾರಿಗೆ ಮನವಿ

ಮಡಿಕೇರಿ, ಫೆ.19 : ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರಿಂದ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ವಿದ್ಯಾರ್ಥಿನಿ ಕುಟುಂಬಕ್ಕೆ ಒಂದು ವಾರದೊಳಗೆ ನ್ಯಾಯ ದೊರಕಿಸಿಕೊಡದಿದ್ದಲ್ಲಿ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳ, ಸಂಘಸಂಸ್ಥೆಗಳು