ತಾ. 25 ರಂದು ಜಿಲ್ಲಾಮಟ್ಟದ ಕ್ರಿಕೆಟ್

ಕುಶಾಲನಗರ, ಡಿ. 18: ಒಕ್ಕಲಿಗರ ಯುವ ವೇದಿಕೆ ಆಶ್ರಯದಲ್ಲಿ ಕುವೆಂಪು ಜನ್ಮದಿನಾಚರಣೆ ಅಂಗವಾಗಿ ತಾ. 25 ರಂದು ಕುಲಬಾಂಧವರಿಗೆ ಜಿಲ್ಲಾಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ಹಮ್ಮಿಕೊಳ್ಳಲಾಗಿದೆ

ಇಂದು ವಾರ್ಷಿಕೋತ್ಸವ

ಸುಂಟಿಕೊಪ್ಪ, ಡಿ. 18: ಸರ್ಕಾರಿ ಪದವಿಪೂರ್ವ ಕಾಲೇಜಿನ 2018-19ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭವನ್ನು ತಾ. 19 (ಇಂದು) ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ. ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ

ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ

ನಾಪೋಕ್ಲು, ಡಿ. 18: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು ಸಮ್ಮೇಳನದ ಯಶಸ್ಸಿಗೆ ಕನ್ನಡಾಭಿಮಾನಿಗಳು ಸಹಕರಿಸಬೇಕು ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಲೋಕೇಶ್ ಸಾಗರ್

ಗೋಣಿಕೊಪ್ಪದಲ್ಲಿ ಯರವ ಜನ ಜಾಗೃತಿ ಸಮಾವೇಶ

ವೀರಾಜಪೇಟೆ, ಡಿ. 19: ಜಿಲ್ಲೆ ಯಲ್ಲಿರುವ ಯರವ ಸಮುದಾಯಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗೋಣಿಕೊಪ್ಪಲಿನಲ್ಲಿ ಯರವ ಯುವ ಜನಜಾಗೃತಿ ಪ್ರತಿಭಟನಾ ಮೆರವಣಿಗೆ ನಡೆಯಿತು ಒಕ್ಕೂಟದ ಗೌರವ ಅಧ್ಯಕ್ಷ