ರೈತರ ಸಮಸ್ಯೆ ಬಗ್ಗೆ ಗಮನ ಸೆಳೆದ ರೈತ

ಮಡಿಕೇರಿ, ಡಿ. 14: ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ರೈತರ ಸಲಹಾ ಸಮಿತಿ ಸಭೆಯಲ್ಲಿ ಜಿಲ್ಲೆಯ ಇಬ್ಬರು ಪ್ರಗತಿಪರ ರೈತರು ಎದುರಿಸುತ್ತಿರುವ ಸಮಸ್ಯೆಗಳ