ಜಿಲ್ಲೆಯ ವಿವಿಧೆಡೆ ರಾಜ್ಯೋತ್ಸವ

ಮಡಿಕೇರಿ: ಮಹದೇವಪೇಟೆ ಮಹಿಳಾ ಸಹಕಾರ ಸಂಘ ಬಸಪ್ಪ ಶಿಶು ವಿಹಾರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಘದ ಅಧ್ಯಕ್ಷೆ ಸವಿತಾ ಭಟ್ ಧ್ವಜಾರೋಹಣ ನೆರವೇರಿಸಿದರು. ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಾಹಿತಿ