ಪರಿಹಾರ ಕೇಂದ್ರದಲ್ಲಿ 1879 ಮಂದಿ ಸಂತ್ರಸ್ತರು

ಮಡಿಕೇರಿ, ಸೆ. 4: ಜಿಲ್ಲೆಯಾದ್ಯಾಂತ ಭಾರೀ ಮಳೆಯಿಂದಾಗಿ ಹಲವು ಭಾಗಗಳಲ್ಲಿ ತೀವ್ರ ಭೂಕುಸಿತ ಉಂಟಾಗಿತ್ತು, ಭೂಕುಸಿತ ಹಾಗೂ ಪ್ರವಾಹದಿಂದಾಗಿ ಹಲವು ಮಂದಿ ಸಂತ್ರಸ್ತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ,

ಸಿಗದ ಪರಿಹಾರ ಹಣ ಹಲವರ ಅಸಮಾಧಾನ

ಸುಂಟಿಕೊಪ್ಪ, ಸೆ. 4: ಕೊಡಗಿನಲ್ಲಿ ಅತಿವೃಷ್ಟಿಯಿಂದ ಮನೆ, ತೋಟ, ಗದ್ದೆ ಮಣ್ಣು ಪಾಲಾಗಿದ್ದು, ಅಕ್ಷರಶ: ಬೀದಿಗೆ ಬಿದ್ದಿರುವ ಸಂತ್ರಸ್ತರಿಗೆ ಆಶ್ರಯ ನೀಡಲಾಗಿತ್ತು. ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

ಸಾಂಕ್ರಾಮಿಕ ರೋಗದ ಬಗ್ಗೆ ಎಚ್ಚರಬಹಿಸಲು ಸಲಹೆ

ಕುಶಾಲನಗರ, ಸೆ. 4: ಪ್ರಕೃತಿ ವಿಕೋಪಗಳ ಸಂದರ್ಭ ಸಾಂಕ್ರಾಮಿಕ ರೋಗಗಳು ಹರಡಬಹುದಾದ ಸಾಧ್ಯತೆ ಅಧಿಕವಾಗಿದ್ದು ಈ ನಿಟ್ಟಿನಲ್ಲಿ ಎಲ್ಲರೂ ಎಚ್ಚರವಹಿಸಬೇಕೆಂದು ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ