ಲಯನ್ಸ್‍ನಿಂದ ಸ್ವಾತಂತ್ರ್ಯೋತ್ಸವ

ಮಡಿಕೇರಿ, ಸೆ. 7: ಇಲ್ಲಿನ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನಗರದ ಎ.ವಿ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಕ್ಲಬ್‍ನ ಅಧ್ಯಕ್ಷ ಕೆ.ಕೆ. ದಾಮೋದರ್ ಧ್ವಜಾರೋಹಣ ನೆರವೇರಿಸಿದರು. ಲಯನ್ಸ್ ಸಂಸ್ಥೆಯ ಸದಸ್ಯರಾದ