‘ಕೊಡಗು ಫಾರ್ ಟುಮಾರೊ’ : ಇಂದು ಸ್ವಚ್ಛತೆ

ಮಡಿಕೇರಿ, ಸೆ. 7: ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಸಂಭವಿಸಿರುವ ಅನಾಹುತ ಪ್ರಾಕೃತಿಕ ವಿಕೋಪದಂತಹ ಘಟನೆಗಳು ಹಲವಾರು ಬೆಳವಣಿಗೆಗಳಿಗೂ ಕಾರಣವಾಗುತ್ತಿದೆ. ಇತ್ತೀಚೆಗೆ ನಡೆದ ದುರಂತದ ಹಿನ್ನೆಲೆಯಲ್ಲಿ ಸಂತ್ರಸ್ತರಾದವರಿಗೆ