ಮಕ್ಕಳಿಗೆ ಪ್ರೋತ್ಸಾಹ ಅಗತ್ಯ ಅರ್ಜುನ್ ದೇವಯ್ಯಮಡಿಕೇರಿ, ಏ. 29: ಹಿರಿಯರು ಹಾಗೂ ಪೋಷಕರ ಪ್ರೋತ್ಸಾಹವಿದ್ದಲ್ಲಿ ಮಕ್ಕಳು ಹೆಚ್ಚು ಸಾಧನೆ ಮಾಡಲು ಸಾಧ್ಯವೆಂದು ಅರ್ಜುನ್ ಪ್ರಶಸ್ತಿ ವಿಜೇತ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟು, ತೀತಮಾಡ ಅರ್ಜುನಅಲ್ಪಸಂಖ್ಯಾತ ವಿಭಾಗದಲ್ಲಿ ತೀವ್ರ ಅತೃಪ್ತಿಮಡಿಕೇರಿ, ಏ. 29: ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ ವಿಭಾಗದ ಪದಾಧಿಕಾರಿಗಳು ಮತ್ತು ಸದಸ್ಯರಲ್ಲಿ ತೀವ್ರ ಅಸಮಾಧಾನ ಸ್ಫೋಟಗೊಂಡಿದೆ.ಇಂದು ಕುಶಾಲನಗರದ ರೆಸಾರ್ಟ್‍ವೊಂದರಲ್ಲಿ ನಡೆದ ಸಭೆಯೊಂದರಲ್ಲಿ ಕೆಲವು ಪ್ರಮುಖರು ತಮ್ಮಸಿದ್ಧಗಂಗಾ ಶ್ರೀಗಳ ಭೇಟಿ ಮಾಡಿದ ಅಪ್ಪಚ್ಚು ರಂಜನ್ಸೋಮವಾರಪೇಟೆ,ಏ.29: ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ, ಪ್ರಸಕ್ತ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಎಂ.ಪಿ. ಅಪ್ಪಚ್ಚು ರಂಜನ್ ಅವರು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿಪರವಾನಗಿ ಆಧಾರದ ಮೇಲೆ ರಿವರ್ ರ್ಯಾಫ್ಟಿಂಗ್ಗೆ ಅವಕಾಶಮಡಿಕೇರಿ, ಏ. 29: ಕೊಡಗು ಜಿಲ್ಲೆಯ ಹಲವು ಭಾಗಗಳಲ್ಲಿ ಅನುಮತಿ ರಹಿತವಾಗಿ ರಿವರ್ ರ್ಯಾಫ್ಟಿಂಗ್ ಉದ್ದಿಮೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ದಿನಾಂಕ 28.02.2018 ರಿಂದ ತಾತ್ಕಾಲಿಕವಾಗಿ ನಿಷೇಧಿಸಲಾಗಿತ್ತು. ಈಹದಿನೈದು ಪುರುಷರು ಇಬ್ಬರು ಮಹಿಳೆಯರ ಅದೃಷ್ಟ ಪರೀಕ್ಷೆಮಡಿಕೇರಿ, ಏ. 29: ಕರ್ನಾಟಕ ವಿಧಾನಸಭೆಗೆ ನಡೆಯಲಿರುವ ಸಾರ್ವತ್ರಿಕ ಚುನಾವಣೆ ಸಂಬಂಧ, ರಾಜ್ಯದಲ್ಲೇ ಅತ್ಯಂತ ಪುಟ್ಟ ಜಿಲ್ಲೆ ಕೊಡಗಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು ಹದಿನೇಳು ಮಂದಿ
ಮಕ್ಕಳಿಗೆ ಪ್ರೋತ್ಸಾಹ ಅಗತ್ಯ ಅರ್ಜುನ್ ದೇವಯ್ಯಮಡಿಕೇರಿ, ಏ. 29: ಹಿರಿಯರು ಹಾಗೂ ಪೋಷಕರ ಪ್ರೋತ್ಸಾಹವಿದ್ದಲ್ಲಿ ಮಕ್ಕಳು ಹೆಚ್ಚು ಸಾಧನೆ ಮಾಡಲು ಸಾಧ್ಯವೆಂದು ಅರ್ಜುನ್ ಪ್ರಶಸ್ತಿ ವಿಜೇತ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟು, ತೀತಮಾಡ ಅರ್ಜುನ
ಅಲ್ಪಸಂಖ್ಯಾತ ವಿಭಾಗದಲ್ಲಿ ತೀವ್ರ ಅತೃಪ್ತಿಮಡಿಕೇರಿ, ಏ. 29: ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ ವಿಭಾಗದ ಪದಾಧಿಕಾರಿಗಳು ಮತ್ತು ಸದಸ್ಯರಲ್ಲಿ ತೀವ್ರ ಅಸಮಾಧಾನ ಸ್ಫೋಟಗೊಂಡಿದೆ.ಇಂದು ಕುಶಾಲನಗರದ ರೆಸಾರ್ಟ್‍ವೊಂದರಲ್ಲಿ ನಡೆದ ಸಭೆಯೊಂದರಲ್ಲಿ ಕೆಲವು ಪ್ರಮುಖರು ತಮ್ಮ
ಸಿದ್ಧಗಂಗಾ ಶ್ರೀಗಳ ಭೇಟಿ ಮಾಡಿದ ಅಪ್ಪಚ್ಚು ರಂಜನ್ಸೋಮವಾರಪೇಟೆ,ಏ.29: ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ, ಪ್ರಸಕ್ತ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಎಂ.ಪಿ. ಅಪ್ಪಚ್ಚು ರಂಜನ್ ಅವರು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ
ಪರವಾನಗಿ ಆಧಾರದ ಮೇಲೆ ರಿವರ್ ರ್ಯಾಫ್ಟಿಂಗ್ಗೆ ಅವಕಾಶಮಡಿಕೇರಿ, ಏ. 29: ಕೊಡಗು ಜಿಲ್ಲೆಯ ಹಲವು ಭಾಗಗಳಲ್ಲಿ ಅನುಮತಿ ರಹಿತವಾಗಿ ರಿವರ್ ರ್ಯಾಫ್ಟಿಂಗ್ ಉದ್ದಿಮೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ದಿನಾಂಕ 28.02.2018 ರಿಂದ ತಾತ್ಕಾಲಿಕವಾಗಿ ನಿಷೇಧಿಸಲಾಗಿತ್ತು. ಈ
ಹದಿನೈದು ಪುರುಷರು ಇಬ್ಬರು ಮಹಿಳೆಯರ ಅದೃಷ್ಟ ಪರೀಕ್ಷೆಮಡಿಕೇರಿ, ಏ. 29: ಕರ್ನಾಟಕ ವಿಧಾನಸಭೆಗೆ ನಡೆಯಲಿರುವ ಸಾರ್ವತ್ರಿಕ ಚುನಾವಣೆ ಸಂಬಂಧ, ರಾಜ್ಯದಲ್ಲೇ ಅತ್ಯಂತ ಪುಟ್ಟ ಜಿಲ್ಲೆ ಕೊಡಗಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು ಹದಿನೇಳು ಮಂದಿ