ಸಾಕ್ಷರತೆ ಜಾಗೃತಿ ಕಾರ್ಯಕ್ರಮ

ಮಡಿಕೇರಿ, ಮೇ 11: ನೆಲ್ಲಿಹುದಿಕೇರಿಯ ನಲ್ವತೇಕರೆಯಲ್ಲಿ ಇತ್ತೀಚೆಗೆ ನಬಾರ್ಡ್ ಹಾಗೂ ಓಡಿಪಿ ಸಂಸ್ಥೆಯ ಸಹಯೋಗದಲ್ಲಿ ಮಹಿಳೆಯರಿಗೆ ಆರ್ಥಿಕ ಸಾಕ್ಷರತೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್.ಎನ್.ಡಿ.ಪಿ.ಯ ಅಧ್ಯಕ್ಷ ವಾಸು