ಬೇಸಿಗೆ ಶಿಬಿರಗಳಿಂದ ಮಕ್ಕಳ ಬೆಳವಣಿಗೆ ಸಾಧ್ಯ: ಚಿಟ್ಟಿಯಪ್ಪ

ಸೋಮವಾರಪೇಟೆ, ಮೇ 8: ಮಕ್ಕಳು ಮಾನಸಿಕವಾಗಿ ಹಾಗೂ ದೈಹಿಕ ಸದೃಢತೆ ಹೊಂದಲು ಬೇಸಿಗೆ ಶಿಬಿರಗಳು ಸಹಕಾರಿಯಾಗಲಿವೆ. ಇಂತಹ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಮಕ್ಕಳು ಪಾಲ್ಗೊಳ್ಳುವಂತೆ ಪೋಷಕರು ಪ್ರೇರೇಪಿಸಬೇಕೆಂದು ತಾಲೂಕು