ಹೊಸತೋಟದ ಪರಿಶಿಷ್ಟ ಪಂಗಡದ ಕಾಲೋನಿಗೆ ಸಿಂಥೆಟಿಕ್ ಟರ್ಫ್ ಭಾಗ್ಯ

ಐಗೂರು, ಏ. ೧೬: ಗ್ರಾಮೀಣ ಭಾಗದ ಕ್ರೀಡಾಪಟುಗಳು ರಾಜ್ಯಮಟ್ಟ, ರಾಷ್ಟçಮಟ್ಟ ಮತ್ತು ಅಂತರರಾಷ್ಟಿçÃಯ ಕ್ರೀಡಾಕೂಟದವರೆಗೆ ಭಾಗವಹಿಸಬೇಕಾದರೆ ಗ್ರಾಮಗಳಲ್ಲಿ ಸುಸಜ್ಜಿತವಾದ ಕ್ರೀಡಾಂಗಣಗಳ ಅವಶ್ಯಕತೆ ಇದೆ. ಇತ್ತೀಚೆಗೆ ಸೋಮವಾರಪೇಟೆ ತಾಲೂಕಿಗೆ ಎಂ.ಎನ್.ಆರ್.ಇ.ಜಿ.ಎ.

ಬಸವನಕಟ್ಟೆ ಡಾ ಅಂಬೇಡ್ಕರ್ ಗ್ರಾಮಾಭಿವೃದ್ಧಿ ಸಮಿತಿ

ಸೋಮವಾರಪೇಟೆ, ಏ. ೧೬: ಸಮೀಪದ ಶಾಂತಳ್ಳಿ ಗ್ರಾಮದ ಬಸವನಕಟ್ಟೆ ಡಾ. ಅಂಬೇಡ್ಕರ್ ಗ್ರಾಮಾಭಿವೃದ್ಧಿ ಸಮಿತಿ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು. ಹೋಬಳಿ