ನಾಳೆ ವೀರಾಜಪೇಟೆ ಮಿನಿ ವಿಧಾನಸೌಧ ಉದ್ಘಾಟನೆ

ವೀರಾಜಪೇಟೆ, ಫೆ. 16: ಸುಮಾರು ಎರಡು ಕೋಟಿ ಅರವತ್ತೆರಡು ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿರುವ ಮಿನಿ ವಿಧಾನಸೌಧವನ್ನು ತಾ. 18ರಂದು ಜಿಲ್ಲಾ ಉಸ್ತುವಾರಿ ಸಚಿವ ಸೀತಾರಾಂ ಉದ್ಘಾಟಿಸಲಿದ್ದಾರೆ ಎಂದು