ಆರೋಗ್ಯದ ಬಗ್ಗೆ ಅರಿವು ಅಗತ್ಯ: ಪ್ರಶಾಂತ್ ಕುಮಾರ್ ಮಿಶ್ರ

ಮಡಿಕೇರಿ, ಫೆ. 15: ಆರೋಗ್ಯದ ಕಡೆ ಪ್ರತಿಯೊಬ್ಬರೂ ಗಮನಹರಿಸುವಂತಾಗಬೇಕು. ಆರೋಗ್ಯವಂತರಾಗಿದ್ದಲ್ಲಿ ಚಟುವಟಿಕೆಯಿಂದ ಇರಲು ಸಾಧ್ಯ. ಆದ್ದರಿಂದ ಆರೋಗ್ಯದ ಬಗ್ಗೆ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತಾಗಬೇಕು ಎಂದು ಜಿ.ಪಂ.