ಬಿಳಿಗೇರಿ ಶ್ರೀ ಪನ್ನಂಗಾಲತಮ್ಮೆ ದೇವಾಲಯದ ಬ್ರಹ್ಮಕಲಶೋತ್ಸವ

ಮಡಿಕೇರಿ, ಫೆ.20 : ಬಿಳಿಗೇರಿ ಗ್ರಾಮದ ಶ್ರೀ ಪನ್ನಂಗಾಲತಮ್ಮೆ ದೇವಾಲಯದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ತಾ. 23 ರಿಂದ 25ರ ವರೆಗೆ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವಾಲಯ

ಶಾಸಕಿ ಅಲಭ್ಯ

ಮಡಿಕೇರಿ, ಫೆ. 19: ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಬೆಂಗಳೂರಿನಲ್ಲಿ ವಿಧಾನಮಂಡಲದ ಅಧಿವೇಶನದಲ್ಲಿ ಭಾಗವಹಿಸಲಿರುವದರಿಂದ ತಾ. 28 ರವರೆಗೆ ಮಡಿಕೇರಿಯಲ್ಲಿನ ಕೋಟೆ ಆವರಣದಲ್ಲಿರುವ ಕಚೇರಿಯಲ್ಲಿ ಲಭ್ಯರಿರುವದಿಲ್ಲ