ವಿವಿಧೆಡೆ ಶೈಕ್ಷಣಿಕ ಸಂಸ್ಥೆಗಳ ಚಟುವಟಿಕೆ

ವಿದ್ಯಾರ್ಥಿ ಒಕ್ಕೂಟದ ವಾರ್ಷಿಕೋತ್ಸವ ಮಡಿಕೇರಿ: ಕೊಡವ ಸ್ಟೂಡೆಂಟ್ ಅಸೋಸಿಯೇಶನ್ ದಕ್ಷಿಣ ಕನ್ನಡ ಹಾಗೂ ಉಡುಪಿ ಇದರ 18 ನೇ ವಾರ್ಷಿಕ ಸಮಾರಂಭ ಮಂಗಳೂರಿನ ಅಲೋಶಿಯಸ್ ಪ್ರೈಮರಿ ಸಭಾಂಗಣದಲ್ಲಿ ನಡೆಯಿತು.

ಸಿ.ಎನ್.ಸಿ. ಸತ್ಯಾಗ್ರÀಹ

ಮಡಿಕೇರಿ, ಫೆ. 22: ಅಂತರ್ರಾಷ್ಟ್ರೀಯ ಮಾತೃಭಾಷಾ ದಿನಾಚರಣೆ ಅಂಗವಾಗಿ ಸಿ.ಎನ್.ಸಿ. ಆಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸತ್ಯಾಗ್ರಹ ನಡೆಯಿತು. ಕೊಡವ ತಕ್ಕನ್ನು ಸಂವಿಧಾನದ 8ನೇ ಶೆಡ್ಯೂಲ್‍ಗೆ ಸೇರಿಸಬೇಕು