ವಿವಿಧೆಡೆಗಳಲ್ಲಿ ಶೈಕ್ಷಣಿಕ ಸಂಸ್ಥೆಗಳ ಚಟುವಟಿಕೆ

ಮಡಿಕೇರಿ, ಫೆ. 21: ಕೊಡಗು ಸೇರಿದಂತೆ ವಿವಿಧೆಡೆಗಳಲ್ಲಿ ಶೈಕ್ಷಣಿಕ ಸಂಸ್ಥೆಗಳ ವಾರ್ಷಿಕೋತ್ಸವ, ಕ್ರೀಡಾ ಚಟುವಟಿಕೆ, ವಿದ್ಯಾರ್ಥಿಗಳ ಸಾಧನೆ ಕುರಿತು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಹಲವೆಡೆ ಸಾಧನೆಗಾಗಿ ಪುರಸ್ಕರಿಸಿದ ವರದಿಗಳು