ಒಕ್ಕಲಿಗರ ಸಂಘದಿಂದ ಸನ್ಮಾನ

ಸೋಮವಾರಪೇಟೆ, ಫೆ. 20: ಅಬ್ಬೂರುಕಟ್ಟೆ ಒಕ್ಕಲಿಗರ ಸಂಘದಿಂದ ಸಮುದಾಯದ ಮೂವರು ಸಾಧಕರನ್ನು ಸನ್ಮಾನಿಸಲಾಯಿತು. ನೇರುಗಳಲೆ ಸರ್ಕಾರಿ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ನೂತನ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಆದಿಚುಂಚನಗಿರಿ ಮಠಾಧೀಶ