ಹಲ್ಲೆ ಆರೋಪಿಗಳು ನ್ಯಾಯಾಂಗ ವಶಕ್ಕೆ

ಕುಶಾಲನಗರ, ಫೆ. 17: ದುಬಾರೆ ರ್ಯಾಫ್ಟಿಂಗ್ ಸಂದರ್ಭ ಪ್ರವಾಸಿಗರ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.

ಕಾಂಗ್ರೆಸ್ ವೀಕ್ಷಕರಿಂದ ಕಾರ್ಯಕರ್ತರುಗಳ ಭೇಟಿ

ವೀರಾಜಪೇಟೆ, ಫೆ. 17: ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಆಯ್ಕೆಯನ್ನು ಅಂತಿಮಗೊಳಿಸಿ ಪಕ್ಷದ ಕಾರ್ಯಕರ್ತರಿಂದ ಮಾಹಿತಿ ಸಂಗ್ರಹಿಸುವÀ ನಿಟ್ಟಿನಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ವೀಕ್ಷಕ