ಹಟ್ಟಿಹೊಳೆ ಮುಕ್ಕೋಡ್ಲು ರಸ್ತೆ ಕಾಮಗಾರಿಗೆ ಚಾಲನೆ

ಸುಂಟಿಕೊಪ್ಪ, ಆ. 19: ತೀರಾ ಹದಗೆಟ್ಟು ಹೋಗಿದ್ದ ಹಟ್ಟಿಹೊಳೆ-ಮಕ್ಕೋಡ್ಲು ಗ್ರಾಮಕ್ಕೆ ತೆರಳುವ ರಸ್ತೆ ಕಾಮಗಾರಿಗೆ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹಾಗೂ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ

ಜಿಲ್ಲಾ ಕಾಂಗ್ರೆಸ್ ಕಚೇರಿ ಉದ್ಘಾಟನೆ

ಮಡಿಕೇರಿ, ಆ. 19: ಕೊಡಗು ಜಿಲ್ಲಾ ಕಾಂಗ್ರೆಸ್‍ನ ರೇಸ್ ಕೋರ್ಸ್ ರಸ್ತೆಯಲ್ಲಿ ತೆರೆಯಲಾಗಿರುವ ನೂತನ ಕಚೇರಿಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,

ಸಂಘಟನೆಗಳಿಂದ ಪ್ರತಿಭೆ ಹೊರಬರಲು ಸಾಧ್ಯ

ನಾಪೆÇೀಕ್ಲು, ಆ. 19: ಸಂಘಟನೆಗಳಲ್ಲಿ ತೊಡಗಿಸಿಕೊಳ್ಳುವದ ರಿಂದ ಸಮಾಜದಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಲು ಅವಕಾಶ ದೊರೆಯುತ್ತದೆ ಎಂದು ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಮಾಜಿ ಅಧ್ಯಕ್ಷ ,

ಹೆಲ್ಮೆಟ್ ಜಾಥಾ ರಕ್ತದಾನ ಶಿಬಿರ

*ಗೋಣಿಕೊಪ್ಪಲು, ಆ. 19: ವೀರಾಜಪೇಟೆ ತಾಲೂಕು ಛಾಯಾಚಿತ್ರ ಗ್ರಾಹಕರ ಸಂಘದ ವತಿಯಿಂದ ಹೆಲ್ಮೆಟ್ ಜಾಗೃತಿ ಜಾಥಾ ನಡೆಸಲಾಯಿತು. ವಿಶ್ವಛಾಯಾಚಿತ್ರ ಗ್ರಾಹಕರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಹೆಲ್ಮೆಟ್ ಧರಿಸಿದ

ಪೊನ್ನಂಪೇಟೆ ಇಗ್ಗುತ್ತಪ್ಪ ಸೌಹಾದರ್À ಸಹಕಾರ ಸಂಘಕ್ಕೆ 10 ಕೋಟಿ ಠೇವಣಿ

ಶ್ರೀಮಂಗಲ, 19: ಪೊನ್ನಂಪೇಟೆಯ ಇಗ್ಗುತ್ತಪ್ಪ ಸೌಹಾರ್ಧ ಕ್ರೇಡಿಟ್ ಕೋ-ಅಪರೇಟಿವ್ ನಿಯಮಿತ ಸಂಸ್ಥೆಯು ಸ್ಥಾಪನೆಯಾಗಿ 10 ವರ್ಷ ಪೂರ್ಣಗೊಳಿಸಿದ್ದು, ಸಂಸ್ಥೆಯು 1580 ಸದಸ್ಯರನ್ನು ಹೊಂದಿದ್ದು, 39 ಲಕ್ಷ ಪಾಲು