ಶ್ರೀಮತಿ ವೀಣಾಕ್ಷಿಗೆ ವರವಾದ ‘ವ್ಹಿಪ್’ ತಾಂತ್ರಿಕ ದೋಷ..!

ಮಡಿಕೇರಿ, ಆ. 10: ಮಡಿಕೇರಿ ನಗರಸಭೆಯ ಮೂರನೇ ಅವಧಿಗೆ ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವ್ಯತಿರಿಕ್ತವಾಗಿ ಮತ ಚಲಾಯಿಸಿದ್ದಾರೆ ಎಂಬ ಆರೋಪದಡಿ ಸದಸ್ಯರಾದ ಶ್ರೀಮತಿ ಬಂಗೇರ ಹಾಗೂ

ಹಾರಂಗಿಯಿಂದ ನಾಲೆಗೆ 1200 ಕ್ಯೂಸೆಕ್ ನೀರು

ಕೂಡಿಗೆ, ಆ. 10: ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಜಲಾಶಯದಿಂದ ವರ್ಷಂಪ್ರತಿಯಂತೆ ರೈತರ ಬೆಳೆಗಳಿಗೆ ನೀರು ಪೂರೈಸುವ ದೃಷ್ಟಿಯಿಂದ ನಾಲೆಗಳ ಮೂಲಕ ನೀರನ್ನು ಹರಿಸಲಾಗುತ್ತದೆ. ಆದರೆ, ಹಾರಂಗಿ

ಅಕ್ರಮ ಬೀಟಿ ಸಹಿತ ಲಾರಿ ವಶ: ಈರ್ವರ ಬಂಧನ

ಸಿದ್ದಾಪುರ, ಆ. 10: ಬೀಟಿ ನಾಟಗಳನ್ನು ಸಾಗಾಟ ಮಾಡುತ್ತಿದ್ದ ಈರ್ವರನ್ನು ಬಂಧಿಸಿ ಲಾರಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಯಶ್ವಸಿಯಾಗಿದ್ದಾರೆ. ಸಿದ್ದಾಪುರ ಸಮೀಪದ ಆನಂದಪುರದ ಮೂಲಕ

ಕಾಂಗ್ರೆಸ್‍ನಿಂದ ಕ್ವಿಟ್ ಇಂಡಿಯಾ ಚಳವಳಿ ವಾರ್ಷಿಕೋತ್ಸವ

ಮಡಿಕೇರಿ, ಆ. 9: ಕಾಂಗ್ರೆಸ್ ಪಕ್ಷದ ವತಿಯಿಂದ ಕ್ವಿಟ್ ಇಂಡಿಯಾ ಚಳವಳಿಯ 75ನೇ ವಾರ್ಷಿ ಕೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೆಪಿಸಿಸಿ ಕಾರ್ಯದರ್ಶಿ ಹಾಗೂ ಕೊಡಗು ಜಿಲ್ಲಾ