ಕಾಫಿ ಕೊಳೆರೋಗ ತಡೆಗೆ ಕ್ರಮ

ಮಡಿಕೇರಿ, ಜು. 29: ದೇಶದಲ್ಲಿ ಕಾಫಿ ಬೆಳೆಯನ್ನು ಹೆಚ್ಚಾಗಿ ನೆರಳಿನಲ್ಲಿ ಬೆಳೆಯುತ್ತಾರೆ. ಮಳೆಗಾಲದಲ್ಲಿ ಅದರಲ್ಲೂ ಅಧಿಕ ಮಳೆ ಬೀಳುವ ಪ್ರದೇಶಗಳಲ್ಲಿ, ಹೆಚ್ಚು ನೆರಳಿರುವ ತೋಟಗಳಲ್ಲಿ ಕೊಳೆರೋಗ ಸಾಮಾನ್ಯವಾಗಿ

ದೌರ್ಜನ್ಯ ಎಸಗಿದವರ ವಿರುದ್ಧ ಕ್ರಮಕ್ಕೆ ಆಗ್ರಹ

ಸೋಮವಾರಪೇಟೆ, ಜು. 29: ದಲಿತ ವ್ಯಕ್ತಿಯೋರ್ವರ ಮೇಲೆ ದೌರ್ಜನ್ಯವೆಸಗಿ ಜಾತಿನಿಂದನೆ ಮಾಡಿದ ವ್ಯಕ್ತಿಗಳ ವಿರುದ್ಧ ಶನಿವಾರಸಂತೆ ಠಾಣಾಧಿಕಾರಿ ಮೊಕದ್ದಮೆ ದಾಖಲಿಸದಿದ್ದರೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ

ಬಸ್ಸಿಗೆ ಬೆಳಕು ನೀಡಲು ಹೋಗಿ ಬದುಕೇ ಕತ್ತಲಾಯಿತು...!

ಸುಂಟಿಕೊಪ್ಪ, ಜು. 29: ರಸ್ತೆ ಅಪಘಾತಕ್ಕೆ ಒಳಗಾಗಿ ಕಳೆದ ಮೂರು ವರ್ಷಗಳಿಂದ ಹಾಸಿಗೆಯಲ್ಲಿ ನರಳುತ್ತಿರುವ ವ್ಯಕ್ತಿಯೋರ್ವ ಮುಂದಿನ ಚಿಕಿತ್ಸೆಗಾಗಿ ಪರಿತಪಿಸುತ್ತಿದ್ದಾರೆ. ಹಿಂದೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ

ಸುನ್ನಿ ರೇಂಜ್ ಮಹಾಸಭೆ

ಕೂಡಿಗೆ, ಜು. 29: ಸೋಮವಾರಪೇಟೆ ಸುನ್ನಿ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ವಾರ್ಷಿಕ ಮಹಾಸಭೆ ಇತ್ತೀಚೆಗೆ ಕೂಡಿಗೆ ಮುನವ್ವಿರುಲ್ ಇಸ್ಲಾಂ ಮದ್ರಸದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಸುಂಟಿಕೊಪ್ಪದ ರಫೀಕ್ ಸಅದಿ

ಸರ್ಕಾರದ ಸೌಲಭ್ಯ ದುರುಪಯೋಗವಾದರೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

ಮಡಿಕೇರಿ, ಜು. 29: ಸರ್ಕಾರದಿಂದ ಎಲ್ಲಾ ವರ್ಗ ಜನಾಂಗದ ಬಡವರಿಗೂ ಒಂದಲ್ಲ ಒಂದು ರೀತಿಯ ಸೌಲಭ್ಯಗಳು ದೊರಕುತ್ತಿವೆ. ಆದರೆ ಈ ಸೌಲಭ್ಯವನ್ನು ಯಾವ ರೀತಿ ಬಳಸಿಕೊಂಡು ಅಭಿವೃದ್ಧಿ